HAL ಅನ್ನು ಆಂಧ್ರಕ್ಕೆ ಸ್ಥಳಾಂತರಿಸಲು ನಾನು ಕೇಳಿಲ್ಲ: ಸಿಎಂ ನಾಯ್ಡು ಸ್ಪಷ್ಟನೆ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಅನ್ನು ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಸ್ಥಳಾಂತರಿಸಲು ಪ್ರಯತ್ನಿಸಿದ್ದೇನೆ ಎಂಬ ವರದಿಗಳು ಮತ್ತು ರಾಜಕೀಯ ಆರೋಪಗಳನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.Last Updated 28 ಮೇ 2025, 14:24 IST