ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Halappa Achar

ADVERTISEMENT

ಬೀಗ ಹಾಕುವವರಿಗೆ ವೋಟು ಹಾಕುತ್ತೀರಾ: ಕಾಂಗ್ರೆಸ್‌ ವಿರುದ್ಧ ನಡ್ಡಾ ವಾಗ್ದಾಳಿ

‘ಸಂಸ್ಕೃತಿಯಿಂದ ಸಂಪದ್ಭರಿತವಾದ ಕೊಪ್ಪಳ ಜಿಲ್ಲೆಯಲ್ಲಿ ಆಂಜನೇಯ ಜನಿಸಿದ ಪೂಣ್ಯಭೂಮಿಯಿದೆ. ಆದರೆ, ಕಾಂಗ್ರೆಸ್‌ ಬಜರಂಗದಳ ನಿಷೇಧ ಮಾಡುವ ಕುರಿತು ಪ್ರಣಾಳಿಕೆಯಲ್ಲಿ ಹೇಳಿದೆ. ಇಂಥ ಪಕ್ಷದ ಜಿಲ್ಲೆಯ ಅಭ್ಯರ್ಥಿಗಳಿಗೆ ವೋಟು ಕೊಡುತ್ತೀರಾ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪ್ರಶ್ನಿಸಿದರು.
Last Updated 5 ಮೇ 2023, 13:14 IST
ಬೀಗ ಹಾಕುವವರಿಗೆ ವೋಟು ಹಾಕುತ್ತೀರಾ: ಕಾಂಗ್ರೆಸ್‌ ವಿರುದ್ಧ ನಡ್ಡಾ ವಾಗ್ದಾಳಿ

ಕಾಗೋಡು ತಿಮ್ಮಪ್ಪ ಅವರ ಎದೆಗೆ ಚೂರಿ ಹಾಕಿದ್ದು ಹಾಲಪ್ಪ: ಗೋಪಾಲಕೃಷ್ಣ ಬೇಳೂರು

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಕುಟುಂಬವನ್ನೇ ಒಡೆಯುವ ಮೂಲಕ ಹಾಲಪ್ಪ ಅವರು ಕಾಗೋಡು ಎದೆಗೆ ಚೂರಿ ಹಾಕಿದ್ದಾರೆಯೇ ಹೊರತು ಕಾಗೋಡು ಹೇಳಿರುವಂತೆ ಚೂರಿ ಹಾಕಿರುವುದು ಅವರ ಪುತ್ರಿಯಲ್ಲ ಎಂದು ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ.
Last Updated 23 ಏಪ್ರಿಲ್ 2023, 7:35 IST
ಕಾಗೋಡು ತಿಮ್ಮಪ್ಪ ಅವರ ಎದೆಗೆ ಚೂರಿ ಹಾಕಿದ್ದು ಹಾಲಪ್ಪ: ಗೋಪಾಲಕೃಷ್ಣ ಬೇಳೂರು

ರಾಯರಡ್ಡಿಯಿಂದ ರೈತರಿಗೆ ಸುಳ್ಳು ಭರವಸೆ: ಹಾಲಪ್ಪ ಆಚಾರ್‌

ಐದು ವರ್ಷದ ಅವಧಿಯಲ್ಲಿ ಮಾಡಿದ ಕೆರೆಗಳ ಜೀರ್ಣೋದ್ಧಾರ, ಗ್ರಾಮೀಣ ಪ್ರದೇಶಗಳ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿ ನಾನೇ ಮಾಡಿದ್ದೇನೆ ಎಂದು ಸುಳ್ಳು ಹೇಳುತ್ತಾ ದಾರಿತಪ್ಪಿಸುತ್ತಿರುವ ರಾಯರಡ್ಡಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಸಚಿವ ಹಾಲಪ್ಪ ಆಚಾರ್‌ ಹೇಳಿದರು.
Last Updated 23 ಏಪ್ರಿಲ್ 2023, 6:38 IST
ರಾಯರಡ್ಡಿಯಿಂದ ರೈತರಿಗೆ ಸುಳ್ಳು ಭರವಸೆ: ಹಾಲಪ್ಪ ಆಚಾರ್‌

ಸಿಎಂ ಕಾರ್ಯಕ್ರಮ ರದ್ದಾಗುವುದಿಲ್ಲ: ಸಚಿವ ಹಾಲಪ್ಪ ಆಚಾರ್‌

ಜಿಲ್ಲೆಯ ಯಲಬುರ್ಗಾದಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಆಯೋಜನೆಯಾಗಿರುವ ಮುಖ್ಯಮಂತ್ರಿ ಕಾರ್ಯಕ್ರಮ ನಿಗದಿಯಂತೆ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ, ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್ ತಿಳಿಸಿದರು.
Last Updated 29 ಮಾರ್ಚ್ 2023, 5:04 IST
ಸಿಎಂ ಕಾರ್ಯಕ್ರಮ ರದ್ದಾಗುವುದಿಲ್ಲ: ಸಚಿವ ಹಾಲಪ್ಪ ಆಚಾರ್‌

ಶಾಲಾ ಕಾರ್ಯಕ್ರಮದಲ್ಲಿ ಶಾಸಕ ಹಾಲಪ್ಪ ಚುನಾವಣಾ ಪ್ರಚಾರ: ಆಕ್ಷೇಪ

ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಗೆದಗೇರಿ ಗ್ರಾಮದಲ್ಲಿ ಇತ್ತೀಚೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ, ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್‌ ಅವರು ಶಾಲಾ ಕೊಠಡಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿ ಮತಯಾಚನೆ ಮಾಡಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
Last Updated 19 ಮಾರ್ಚ್ 2023, 14:16 IST
ಶಾಲಾ ಕಾರ್ಯಕ್ರಮದಲ್ಲಿ ಶಾಸಕ ಹಾಲಪ್ಪ ಚುನಾವಣಾ ಪ್ರಚಾರ: ಆಕ್ಷೇಪ

Karnataka Election 2023 | ಬಿಜೆಪಿ: ಮಾ.4ರಿಂದ ಫಲಾನುಭವಿಗಳ ಸಮಾವೇಶ

ಎಲ್ಲ 31 ಜಿಲ್ಲೆಗಳಲ್ಲೂ ಸಮಾವೇಶಗಳನ್ನು ನಡೆಸಲಾಗುವುದು. ಕೇಂದ್ರ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಮಾವೇಶಗಳು ನಡೆಯಲಿವೆ
Last Updated 1 ಮಾರ್ಚ್ 2023, 0:00 IST
Karnataka Election 2023 | ಬಿಜೆಪಿ: ಮಾ.4ರಿಂದ ಫಲಾನುಭವಿಗಳ ಸಮಾವೇಶ

ಮಾ. 4ರಿಂದ 20ರವರೆಗೆ ಎಲ್ಲ ಜಿಲ್ಲೆಗಳಲ್ಲೂ ಫಲಾನುಭವಿಗಳ ಸಮಾವೇಶ: ಹಾಲಪ್ಪ ಆಚಾರ್

ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳ ಅವಧಿಯಲ್ಲಿ ಜಾರಿಯಾದ ವಿವಿಧ ಯೋಜನೆಗಳನ್ನು ಸರಿಯಾಗಿ ಜನರಿಗೆ ತಲುಪಿಸುವ ಉದ್ದೇಶದಿಂದ ಮಾರ್ಚ್ 4ರಿಂದ 20ರವರೆಗೆ ಎಲ್ಲ ಜಿಲ್ಲೆಗಳಲ್ಲೂ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.
Last Updated 28 ಫೆಬ್ರುವರಿ 2023, 7:54 IST
ಮಾ. 4ರಿಂದ 20ರವರೆಗೆ ಎಲ್ಲ ಜಿಲ್ಲೆಗಳಲ್ಲೂ ಫಲಾನುಭವಿಗಳ ಸಮಾವೇಶ: ಹಾಲಪ್ಪ ಆಚಾರ್
ADVERTISEMENT

ಬಜೆಟ್‌ನಲ್ಲಿ ಮಹಿಳೆಯರ ಸುರಕ್ಷತೆಗೆ ಆದ್ಯತೆ: ಸಚಿವ ಹಾಲಪ್ಪ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್‌ನಲ್ಲಿ ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಇದು ದೂರದೃಷ್ಟಿಯ ಬಜೆಟ್ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಹಾಲಪ್ಪ ಆಚಾರ್ ಪ್ರತಿಕ್ರಿಯೆ ನೀಡಿದ್ದಾರೆ.
Last Updated 17 ಫೆಬ್ರುವರಿ 2023, 11:32 IST
ಬಜೆಟ್‌ನಲ್ಲಿ ಮಹಿಳೆಯರ ಸುರಕ್ಷತೆಗೆ ಆದ್ಯತೆ: ಸಚಿವ ಹಾಲಪ್ಪ

ಎಲ್ಲಾ ಅಂಗನವಾಡಿ ಸಂಘಟನೆಗಳ ಬೇಡಿಕೆ ಈಡೇರಿಕೆ ಕಷ್ಟ: ಸಚಿವ ಆಚಾರ

‘ಅಂಗನವಾಡಿ ಕಾರ್ಯಕರ್ತೆಯರದ್ದೇ ಆರು–ಏಳು ಸಂಘಟನೆಗಳಿವೆ. ಅವರದ್ದೇ ತಂಡಗಳಿವೆ. ಪದೇ ಪದೇ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಲೇ ಇದ್ದರೆ, ಸದಾ ಅವರ ಬಳಿಯೇ ಇರಲು ಆಗುವುದೇ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಹಾಲಪ್ಪ ಆಚಾರ್ ಪ್ರಶ್ನಿಸಿದರು.
Last Updated 25 ಜನವರಿ 2023, 19:32 IST
ಎಲ್ಲಾ ಅಂಗನವಾಡಿ ಸಂಘಟನೆಗಳ ಬೇಡಿಕೆ ಈಡೇರಿಕೆ ಕಷ್ಟ: ಸಚಿವ ಆಚಾರ

4,244 ಅಂಗನವಾಡಿ ಕೇಂದ್ರ ಸ್ಥಾಪನೆ: ಹಾಲಪ್ಪ ಆಚಾರ್

ರಾಜ್ಯದಲ್ಲಿ ಹೊಸದಾಗಿ 4,244 ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.
Last Updated 23 ಡಿಸೆಂಬರ್ 2022, 22:01 IST
4,244 ಅಂಗನವಾಡಿ ಕೇಂದ್ರ ಸ್ಥಾಪನೆ: ಹಾಲಪ್ಪ ಆಚಾರ್
ADVERTISEMENT
ADVERTISEMENT
ADVERTISEMENT