ಬೆಂಗಳೂರು: ಹಲಸೂರು ಕೆರೆ ಸಮೀಪದ ಮಂದಿರ ಸ್ಫೋಟಿಸುವ ಬೆದರಿಕೆ ಸಂದೇಶ
Temple Bomb Threat: ಬೆಂಗಳೂರಿನ ಹಲಸೂರು ಸಿಖ್ ಗುರುದ್ವಾರಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದ್ದು, ತಪಾಸಣೆ ಬಳಿಕ ಅದು ಹುಸಿ ಕರೆ ಎಂದು ದೃಢಪಟ್ಟಿದೆ. ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಯಿತುLast Updated 29 ಆಗಸ್ಟ್ 2025, 15:40 IST