ಹಂಪಿ ಉತ್ಸವ | ಗಾಯಕ ಬಾಳು ಬೆಳಗುಂದಿ ‘ಹಿಟ್’ ಹಾಡುಗಳಿಗೆ ಕುಣಿದು ಕುಪ್ಪಳಿಸಿದ ಜನ
ಹಂಪಿ ಉತ್ಸವ ಪ್ರಯುಕ್ತ ಎಂ.ಪಿ.ಪ್ರಕಾಶ್ ಪ್ರಧಾನ ವೇದಿಕೆಯಲ್ಲಿ ಶನಿವಾರ ರಾತ್ರಿ ಉತ್ತರ ಕರ್ನಾಟಕದ ಗ್ರಾಮೀಣ ಗಾಯಕ ಬಾಳು ಬೆಳಗುಂದಿ ಪ್ರಸ್ತುತ ಪಡಿಸಿದ ವಿಕಟ ಗೀತೆಗಳಿಗೆ ನೆರದಿದ್ದ ಜನ ಕುಣಿದು ಕುಪ್ಪಳಿಸಿದರು.Last Updated 2 ಮಾರ್ಚ್ 2025, 4:31 IST