ಮಡಿಕೇರಿ: ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನಕ್ಕೆ ಚಾಲನೆ
ಕೊಡವ ಸಮಾಜದ ಅಂಗಳದಲ್ಲಿ ಬುಧವಾರ ಕೊಡಗು ಜಿಲ್ಲಾ ಕೈಗಾರಿಕಾ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಸಿ.ವಿ.ನಾಗೇಶ್ ಅವರು ‘ಕಾವೇರಿ ವಸ್ತ್ರಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ನೀಡಿದರು.Last Updated 6 ಫೆಬ್ರುವರಿ 2025, 6:30 IST