ಮಜೂರಿ ಹೆಚ್ಚಳಕ್ಕೆ ಮೂಡದ ಒಮ್ಮತ: 15 ದಿನಗಳಿಂದ 2,500 ಮಗ್ಗಗಳು ಸ್ತಬ್ಧ
ಮಜೂರಿ (ಕೂಲಿ) ಮೊತ್ತ ಹೆಚ್ಚಳಕ್ಕೆ ಆಗ್ರಹಿಸಿ ನೇಕಾರರು ಮುಷ್ಕರ ಕೈಗೊಂಡಿದ್ದಾರೆ. ಹೀಗಾಗಿ ಜಿಲ್ಲೆಯ ನೇಕಾರಿಕೆ ಪಟ್ಟಣಗಳಾದ ರಬಕವಿ, ರಾಂಪುರ ಹಾಗೂ ತೇರದಾಳದಲ್ಲಿನ 2,500ಕ್ಕೂ ಹೆಚ್ಚು ವಿದ್ಯುತ್ ಮಗ್ಗಗಳು ಡಿ.22ರಿಂದ ಸ್ತಬ್ಧಗೊಂಡಿವೆ.Last Updated 5 ಜನವರಿ 2022, 19:31 IST