ಕಾರವಾರ: ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ ಆಹ್ವಾನ
2023-24ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್ ಕಲಿಕೆಗಾಗಿ 22 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.Last Updated 30 ಮೇ 2023, 12:54 IST