ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

hangal

ADVERTISEMENT

ಹಾವೇರಿ | ಅತ್ಯಾಚಾರ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಮಹಿಳಾ ಆಯೋಗ

ಹಾನಗಲ್‌ ಸಮೀಪದ ನಾಲ್ಕರ ಕ್ರಾಸ್‌ ಬಳಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. 3 ದಿನದೊಳಗಾಗಿ ವರದಿ ನೀಡುವಂತೆ ಕರ್ನಾಟಕ ಪೊಲೀಸ್‌ ಮಹಾನಿರ್ದೇಶಕರಿಗೆ (ಡಿಜಿಪಿ) ಸೂಚನೆ ನೀಡಿದೆ.
Last Updated 13 ಜನವರಿ 2024, 16:01 IST
ಹಾವೇರಿ | ಅತ್ಯಾಚಾರ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಮಹಿಳಾ ಆಯೋಗ

ಹಾನಗಲ್: ಗೆದ್ದ ಜನಬಲ, ಸೋತ ಹಣಬಲ- ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ

ನಮ್ಮ ನಾಯಕರುಪರಿಶ್ರಮ ಹಾಕಿದ್ದಾರೆ. ಸರ್ಕಾರದ ತಂತ್ರ ಮಣಿಸಿದ್ದಾರೆ. ಜನರು ಸರ್ಕಾರದ ಜನವಿರೋಧಿ ನೀತಿ. ದುರಾಡಳಿತ ತಿರಸ್ಕಾರ ಮಾಡಿದ್ದಾರೆ. ಇನ್ನಾದ್ರು ಜನರ ಕಲ್ಯಾಣ ಮಾಡಲಿ. ಆಡಳಿತ ಯಂತ್ರ ಸಂಪೂರ್ಣ ಹದಗೆಟ್ಟಿದೆ ಎಂದು ಹೇಳಿದ್ದಾರೆ.
Last Updated 2 ನವೆಂಬರ್ 2021, 8:18 IST
ಹಾನಗಲ್: ಗೆದ್ದ ಜನಬಲ, ಸೋತ ಹಣಬಲ- ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ

ಹಾನಗಲ್ ವಿಧಾನಸಭಾ ಉಪಚುನಾವಣೆ: 13 ಅಭ್ಯರ್ಥಿಗಳ ಹಣೆಬರಹ ಬಹಿರಂಗ ಇಂದು

ಶಿವರಾಜ ಶರಣಪ್ಪ ಸಜ್ಜನರ (ಬಿಜೆಪಿ), ಶ್ರೀನಿವಾಸ ಮಾನೆ (ಕಾಂಗ್ರೆಸ್), ನಿಯಾಜ್‌ ಶೇಖ್‌ (ಜೆಡಿಎಸ್‌), ಉಡಚಪ್ಪ ಉದ್ದನಕಾಲ (ಕರ್ನಾಟಕ ರಾಷ್ಟ್ರ ಸಮಿತಿ), ಫಕ್ಕೀರಗೌಡ ಶಂಕರಗೌಡ ಗಾಜಿಗೌಡ್ರ (ರೈತ ಭಾರತ ಪಕ್ಷ), ಶಿವಕುಮಾರ ತಳವಾರ (ಲೋಕಶಕ್ತಿ ಪಕ್ಷ), ಉಮೇಶ ಕೃಷ್ಣಪ್ಪ ದೈವಜ್ಞ (ಪಕ್ಷೇತರ), ನಜೀರ ಅಹಮದ್‌ ಸವಣೂರ (ಪಕ್ಷೇತರ), ಪರಶುರಾಮ ಹೊಂಗಲ (ಪಕ್ಷೇತರ), ಸಿದ್ದಪ್ಪ ಕಲ್ಲಪ್ಪ ಪೂಜಾರ (ಪಕ್ಷೇತರ), ಎಸ್.ಎಸ್. ದೊಡ್ಡಲಿಂಗಣ್ಣನವರ, ಸೋಮಶೇಖರ ಮಹದೇವಪ್ಪ ಕೋತಂಬರಿ(ಪಕ್ಷೇತರ), ಹೊನ್ನಪ್ಪ ಹನುಮಂತಪ್ಪ ಅಕ್ಕಿವಳ್ಳಿ(ಪಕ್ಷೇತರ)
Last Updated 2 ನವೆಂಬರ್ 2021, 5:25 IST
ಹಾನಗಲ್ ವಿಧಾನಸಭಾ ಉಪಚುನಾವಣೆ: 13 ಅಭ್ಯರ್ಥಿಗಳ ಹಣೆಬರಹ ಬಹಿರಂಗ ಇಂದು

ಉಪ ಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿ, ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ

ಸಿಂದಗಿಯಲ್ಲಿ 5ನೇ ಸುತ್ತಿನ ಬಳಿಕಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 9,751 ಮತಗಳ ಮುನ್ನಡೆ ಸಾಧಿಸಿದ್ದರು.
Last Updated 2 ನವೆಂಬರ್ 2021, 5:24 IST
ಉಪ ಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿ, ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ

ಹಾನಗಲ್: ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್‌ ನಿಷೇಧ

ಜಿಲ್ಲೆಯಾದ್ಯಂತ 144 ಸೆಕ್ಷನ್‌ ಜಾರಿ; ವಿಜಯೋತ್ಸವ ನಿಷೇಧ
Last Updated 2 ನವೆಂಬರ್ 2021, 3:18 IST
ಹಾನಗಲ್: ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್‌ ನಿಷೇಧ

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಮತ ಎಣಿಕೆ ಪ್ರಕ್ರಿಯೆ ಆರಂಭ

ಶಾಸಕರಾಗಿದ್ದ ಸಿ.ಎಂ. ಉದಾಸಿ ನಿಧನರಾದ ಹಿನ್ನೆಲೆಯಲ್ಲಿ ಹಾನಗಲ್‌ ಕ್ಷೇತ್ರಕ್ಕೆ ನಡೆದ ಉಪಚುನಾವಣೆ ಇಡೀ ರಾಜ್ಯದ ಗಮನ ಸೆಳೆದಿದೆ. ಈಗ ಎಲ್ಲರ ಚಿತ್ತ ಮತ ಎಣಿಕೆಯತ್ತ ನೆಟ್ಟಿದೆ. ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ, ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ, ಜೆಡಿಎಸ್‌ ಅಭ್ಯರ್ಥಿ ನಿಯಾಜ್‌ ಶೇಖ್‌ ಸೇರಿದಂತೆ 13 ಅಭ್ಯರ್ಥಿಗಳ ಹಣೆಬರಹ ಇಂದು ನಿರ್ಧಾರವಾಗಲಿದೆ.
Last Updated 2 ನವೆಂಬರ್ 2021, 2:37 IST
ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಮತ ಎಣಿಕೆ ಪ್ರಕ್ರಿಯೆ ಆರಂಭ
ADVERTISEMENT
ADVERTISEMENT
ADVERTISEMENT
ADVERTISEMENT