ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

hanging

ADVERTISEMENT

ಮರಣದಂಡನೆ ವಿಧಿಸಲು ಬೇರೆ ವಿಧಾನ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ

‘ಮರಣದಂಡನೆಗೆ ಗುರಿಯಾಗಿರುವ ಅಪರಾಧಿಯನ್ನು ನೇಣಿಗೇರಿಸುವ ಬದಲು ಇತರೆ ಕಡಿಮೆ ನೋವಿನ ಮಾದರಿಯನ್ನು ಅನುಸರಿಸುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ತಜ್ಞರ ಸಮಿತಿ ರಚಿಸಲಾಗುವುದು’ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿತು.
Last Updated 2 ಮೇ 2023, 12:52 IST
ಮರಣದಂಡನೆ ವಿಧಿಸಲು ಬೇರೆ ವಿಧಾನ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ

ಲಖೀಂಪುರ ಖೇರಿ| ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯರು ಪತ್ತೆ

ಇಲ್ಲಿನ ನಿಘಾಸನ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಸಮುದಾಯದ ಇಬ್ಬರು ಹದಿಹರೆಯದ ಸಹೋದರಿಯರ ಮೃತದೇಹಗಳು ಅವರ ಮನೆ ಸಮೀಪದ ಜಮೀನಿನ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರಪತ್ತೆಯಾಗಿದೆ. ಪಕ್ಕದ ಗ್ರಾಮದ ಮೂವರು ಯುವಕರು ನನ್ನ ಮಕ್ಕಳನ್ನು ಅಪಹರಿಸಿ ಕೊಂದಿದ್ದಾರೆ’ ಎಂದು ಮೃತರ ತಾಯಿ ಆರೋಪಿಸಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.
Last Updated 15 ಸೆಪ್ಟೆಂಬರ್ 2022, 1:45 IST
ಲಖೀಂಪುರ ಖೇರಿ| ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯರು ಪತ್ತೆ

ಪತ್ನಿ, 3 ತಿಂಗಳ ಮಗು ಕೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪತ್ನಿ ಮತ್ತು ಮಗಳನ್ನು ಹತ್ಯೆ ಮಾಡಿದ ಬಳಿಕ ವ್ಯಕ್ತಿಯೊಬ್ಬ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Last Updated 29 ಏಪ್ರಿಲ್ 2022, 10:02 IST
ಪತ್ನಿ, 3 ತಿಂಗಳ ಮಗು ಕೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪತಿಯೊಂದಿಗೆ ಕಲಹ: ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ನಾಯಕಿ

ಪತಿಯೊಂದಿಗೆ ಉಂಟಾದ ಕಲಹದಿಂದ ಬೇಸತ್ತ ಬಿಜೆಪಿ ನಾಯಕಿ ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 27 ಏಪ್ರಿಲ್ 2022, 14:46 IST
ಪತಿಯೊಂದಿಗೆ ಕಲಹ: ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ನಾಯಕಿ

ಶಿವಸೇನೆ ಶಾಸಕರ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಸ್ಥಳೀಯ ಶಿವಸೇನೆ ಶಾಸಕರೊಬ್ಬರ ಪತ್ನಿ ಭಾನುವಾರ ರಾತ್ರಿ ಕುರ್ಲಾ ಉಪನಗರದ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
Last Updated 18 ಏಪ್ರಿಲ್ 2022, 4:46 IST
ಶಿವಸೇನೆ ಶಾಸಕರ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ದೆಹಲಿ ವಿಧಾನಸಭೆಯಲ್ಲಿ ಸುರಂಗ ಪತ್ತೆಯಾದ ಬೆನ್ನಿಗೆ ಈಗ ಕೊಠಡಿಯೊಂದು ಪತ್ತೆ! ಏನದು?

ದೆಹಲಿ ವಿಧಾನಸಭೆಯಿಂದ (ಹಳೆಯ ಸೆಕ್ರೆಟರಿಯೇಟ್) ನಿಂದ ಕೆಂಪು ಕೋಟೆಗೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗವೊಂದು ಕೆಲ ತಿಂಗಳ ಹಿಂದಷ್ಟೇ ಪತ್ತೆಯಾಗಿತ್ತು. ಈಗ ಅದೇ ದೆಹಲಿ ವಿಧಾನಸಭೆಯ ಆವರಣದಲ್ಲಿ ವಧಾ ಸ್ಥಳವೊಂದು ಪತ್ತೆಯಾಗಿದೆ.
Last Updated 13 ಡಿಸೆಂಬರ್ 2021, 16:32 IST
ದೆಹಲಿ ವಿಧಾನಸಭೆಯಲ್ಲಿ ಸುರಂಗ ಪತ್ತೆಯಾದ ಬೆನ್ನಿಗೆ ಈಗ ಕೊಠಡಿಯೊಂದು ಪತ್ತೆ! ಏನದು?

ಲವ್ ಬ್ರೇಕಪ್: ಕೋಪಗೊಂಡು ಪ್ರೇಯಸಿಯನ್ನು ನೇಣು ಹಾಕಲು ಯತ್ನಿಸಿದ ಪ್ರಿಯಕರ

23 ವರ್ಷದ ವ್ಯಕ್ತಿಯೊಬ್ಬ ತನ್ನೊಂದಿಗೆ ವೈಮನಸ್ಯ ಹೊಂದಿದ್ದ ಪ್ರೇಯಸಿಯನ್ನು ನೇಣು ಹಾಕಲು ಯತ್ನಿಸಿರುವುದಾಗಿ ಸಿಟಿ ಪೊಲೀಸರು ಶನಿವಾರ ತಿಳಿಸಿದ್ದಾರೆ.
Last Updated 12 ಡಿಸೆಂಬರ್ 2021, 4:41 IST
ಲವ್ ಬ್ರೇಕಪ್: ಕೋಪಗೊಂಡು ಪ್ರೇಯಸಿಯನ್ನು ನೇಣು ಹಾಕಲು ಯತ್ನಿಸಿದ ಪ್ರಿಯಕರ
ADVERTISEMENT

Watch: ಈ ಹೆಣ್ಣಿಗೇಕೆ ಗಲ್ಲು ಶಿಕ್ಷೆ? ಸ್ವಾತಂತ್ರ್ಯ ಭಾರತದಲ್ಲಿ ಇದೇ ಮೊದಲು

Last Updated 19 ಫೆಬ್ರುವರಿ 2021, 10:01 IST
fallback

ಕಥಾ ಸಾಗರ Podcast: ಜೋಡಿ ನೇಣಿನ ಪ್ರಸಂಗ

ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.
Last Updated 31 ಜನವರಿ 2021, 5:57 IST
ಕಥಾ ಸಾಗರ Podcast: ಜೋಡಿ ನೇಣಿನ ಪ್ರಸಂಗ

ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡ ನಿರ್ಭಯಾ ಅಪರಾಧಿ ವಿನಯ್ ಶರ್ಮಾ

ರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಲ್ಲೊಬ್ಬನಾದ ವಿನಯ್ ಶರ್ಮಾ, ತಿಹಾರ್ ಜೈಲಿನ ಗೋಡೆಗೆ ತಲೆಯನ್ನು ಚಚ್ಚಿಕೊಂಡಿದ್ದಾನೆ.
Last Updated 20 ಫೆಬ್ರುವರಿ 2020, 7:32 IST
ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡ ನಿರ್ಭಯಾ ಅಪರಾಧಿ ವಿನಯ್ ಶರ್ಮಾ
ADVERTISEMENT
ADVERTISEMENT
ADVERTISEMENT