ಮಧ್ಯ ಪ್ರದೇಶ | ಹನುಮ ಜಯಂತಿ ವೇಳೆ ಗುಂಪು ಘರ್ಷಣೆ, ಕಲ್ಲು ತೂರಾಟ
ಮಧ್ಯ ಪ್ರದೇಶದ ಗುನಾ ಜಿಲ್ಲೆಯಲ್ಲಿ ಶನಿವಾರ ನಡೆದ ಹನುಮ ಜಯಂತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಕಲ್ಲು ತೂರಾಟ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 13 ಏಪ್ರಿಲ್ 2025, 5:07 IST