ಚಾಮರಾಜನಗರ | ಮತದಾನ ಮಾಡಿ ಬರುವಾಗ ಕಾಡಾನೆ ದಾಳಿ: ವ್ಯಕ್ತಿ ಸಾವು
ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮದ ವ್ಯಾಪ್ತಿಯಲ್ಲಿ ಬರುವ ತೋಕೆರೆ ಗ್ರಾಮದಲ್ಲಿ ಮತದಾನ ಮಾಡಿ, ಕಾಲುದಾರಿಯಲ್ಲಿ ವಾಪಸ್ ಬರುತ್ತಿದ್ದಾಗ ಕಾಡಾನೆ ದಾಳಿಗೆ ತುತ್ತಾಗಿ ಗ್ರಾಮದ ಪುಟ್ಟಸ್ವಾಮಿ (50) ಎಂಬುವವರು ಮೃತಪಟ್ಟಿದ್ದಾರೆ.
Last Updated 10 ಮೇ 2023, 11:47 IST