ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

HappyRepublicDay2019

ADVERTISEMENT

ಮೇಕೆದಾಟು ಯೋಜನೆ ವೆಚ್ಚ 9 ಸಾವಿರ ಕೋಟಿಗೆ ಏರಿಕೆ: ಸಚಿವ ಡಿ.ಕೆ. ಶಿವಕುಮಾರ್

ಮೇಕೆದಾಟು ಯೋಜನೆ ಸಂಬಂಧ 9 ಸಾವಿರ ಕೋಟಿ ವೆಚ್ಚದ ಪರಿಷ್ಕೃತ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.
Last Updated 26 ಜನವರಿ 2019, 16:50 IST
ಮೇಕೆದಾಟು ಯೋಜನೆ ವೆಚ್ಚ 9 ಸಾವಿರ ಕೋಟಿಗೆ ಏರಿಕೆ: ಸಚಿವ ಡಿ.ಕೆ. ಶಿವಕುಮಾರ್

70ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಗೂಗಲ್‌ ಡೂಡಲ್‌ ಗೌರವ 

ಭಾರತದ 70ನೇ ಗಣರಾಜ್ಯೋತ್ಸವದ ಅಂಗವಾಗಿ ಗೂಗಲ್ ಸಂಸ್ಥೆ ವಿಶೇಷವಾದ ಡೂಡಲ್‌ ಪ್ರಕಟಿಸುವ ಮೂಲಕ ತನ್ನ ಗೌರವ ಸಲ್ಲಿಸಿದೆ. ​
Last Updated 26 ಜನವರಿ 2019, 6:11 IST
70ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಗೂಗಲ್‌ ಡೂಡಲ್‌ ಗೌರವ 

ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗೆ‌ ಕ್ರಿಯಾಯೋಜನೆ: ಸಚಿವ ‌ತುಕಾರಾಂ

ಬಳ್ಳಾರಿಜಿಲ್ಲೆಯ ಗಣಿ ಭಾದಿತ ಪ್ರದೇಶಗಳಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಡಿಮುಂದಿನ 3 ವರ್ಷಗಳಿಗೆ ಒಟ್ಟು ರೂ.765 ಕೋಟಿಗಳನ್ನು ನಿಗದಿಪಡಿಸಿ ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು. ಸಂಬಂಧಪಟ್ಟ ಕ್ಷೇತ್ರದ ಜನಪ್ರತಿನಿಧಿಗಳೊಂದಿಗೆ ಸಮಾಲೋಚಿಸಿ ಅಭಿವೃದ್ದಿ ಕೈಗೊಳ್ಳಲಾಗುವುದು ಎಂದು ಸಚಿವ ಈ.ತುಕಾರಾಂ ಹೇಳಿದರು.
Last Updated 26 ಜನವರಿ 2019, 5:17 IST
ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗೆ‌ ಕ್ರಿಯಾಯೋಜನೆ: ಸಚಿವ ‌ತುಕಾರಾಂ

ಬೀದರ್ ಜಿಲ್ಲೆಗೆ ವಿಶೇಷ ಪ್ಯಾಕೇಜ್: ಸಚಿವ ಬಂಡೆಪ್ಪ ಕಾಶೆಂಪೂರ

ಗಣರಾಜ್ಯೋತ್ಸವಸಮಾರಂಭದಲ್ಲಿ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ ಧ್ವಜಾರೋಹಣ ನೆರವೇರಿಸಿದರು.
Last Updated 26 ಜನವರಿ 2019, 4:53 IST
ಬೀದರ್ ಜಿಲ್ಲೆಗೆ ವಿಶೇಷ ಪ್ಯಾಕೇಜ್: ಸಚಿವ ಬಂಡೆಪ್ಪ ಕಾಶೆಂಪೂರ

ತುಮಕೂರು: ಉಪಮುಖ್ಯಮಂತ್ರಿ ಡಾ.ಪರಮೇಶ್ವರರಿಂದ ಧ್ವಜಾರೋಹಣ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿದರು.
Last Updated 26 ಜನವರಿ 2019, 4:50 IST
ತುಮಕೂರು: ಉಪಮುಖ್ಯಮಂತ್ರಿ ಡಾ.ಪರಮೇಶ್ವರರಿಂದ ಧ್ವಜಾರೋಹಣ

ಅರಣ್ಯ, ಕಂದಾಯ ಇಲಾಖೆ ಜಂಟಿ ಸಮೀಕ್ಷೆ: ಸಚಿವ ದೇಶಪಾಂಡೆ

ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಅರಣ್ಯ ಭೂಮಿ ಅತಿಕ್ರಮಣಕ್ಕೆ ಸಂಬಂಧಿಸಿ ಇರುವ ಗೊಂದಲಗಳ ನಿವಾರಣೆಗೆ ಕಂದಾಯ ಮತ್ತು ಅರಣ್ಯ ಇಲಾಖೆಗಳಿಂದ ಜಂಟಿ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಸಿದರು.
Last Updated 26 ಜನವರಿ 2019, 4:41 IST
ಅರಣ್ಯ, ಕಂದಾಯ ಇಲಾಖೆ ಜಂಟಿ ಸಮೀಕ್ಷೆ: ಸಚಿವ ದೇಶಪಾಂಡೆ

ಹಾವೇರಿ: ಜಿಲ್ಲೆಯ ಅಭಿವೃದ್ಧಿಗೆ ಒಗ್ಗಟ್ಟಾಗಿ ಶ್ರಮಿಸೋಣ –ಸಚಿವ ಜಮೀರ್ 

ಪಕ್ಷ,ಜಾತಿ ಧರ್ಮದ ಭೇದ ಮರೆತು ನಾವೆಲ್ಲ ಹಾವೇರಿ ಜಿಲ್ಲೆಯ ಅಭಿವೃದ್ಧಿಗೆ ಒಗ್ಗಟ್ಟಾಗಿ ಶ್ರಮಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
Last Updated 26 ಜನವರಿ 2019, 4:31 IST
ಹಾವೇರಿ: ಜಿಲ್ಲೆಯ ಅಭಿವೃದ್ಧಿಗೆ ಒಗ್ಗಟ್ಟಾಗಿ ಶ್ರಮಿಸೋಣ –ಸಚಿವ ಜಮೀರ್ 
ADVERTISEMENT
ADVERTISEMENT
ADVERTISEMENT
ADVERTISEMENT