ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Harangi Dam

ADVERTISEMENT

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿದ್ದರೂ ಚಿಂತೆ ತಪ್ಪಿದ್ದಲ್ಲ!

ಮಳೆ ಇಲ್ಲದ ಪರಿಸ್ಥಿತಿ, ಇದೇ ರೀತಿ ಮುಂದುವರೆದರೆ ಕಡು ಕಷ್ಟ ಸಂಭವ
Last Updated 12 ಮಾರ್ಚ್ 2024, 7:02 IST
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿದ್ದರೂ ಚಿಂತೆ ತಪ್ಪಿದ್ದಲ್ಲ!

ಮಡಿಕೇರಿ | ಹಾರಂಗಿಯಲ್ಲಿ ಕುಸಿಯುತ್ತಿದೆ ನೀರಿನ ಮಟ್ಟ

ಕೊಡಗು ಜಿಲ್ಲೆಯ ಪ್ರಮುಖ ಜಲಾಶಯ ಎನಿಸಿದ ಹಾರಂಗಿಯಲ್ಲಿ ನೀರಿನ ಮಟ್ಟ ದಿನೇ ದಿನೇ ಕಡಿಮೆಯಾಗುತ್ತಿದೆ. ಮಳೆಗಾಲ ಮುಗಿಯುವ ಮುನ್ನವೇ ನೀರಿನ ಮಟ್ಟ ಕುಸಿಯುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.
Last Updated 10 ಸೆಪ್ಟೆಂಬರ್ 2023, 6:14 IST
ಮಡಿಕೇರಿ | ಹಾರಂಗಿಯಲ್ಲಿ ಕುಸಿಯುತ್ತಿದೆ ನೀರಿನ ಮಟ್ಟ

ಮೈಸೂರು | ಹಾರಂಗಿ ಜಲಾಶಯ: ತಿಂಗಳಲ್ಲಿ 15 ದಿನ ನೀರು

ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ ಮುಂಗಾರು ಹಂಗಾಮಿಗಾಗಿ ‘ಕಟ್ಟು ನೀರು ಪದ್ಧತಿ’ಯಲ್ಲಿ (ತಿಂಗಳಲ್ಲಿ 15 ದಿನ ಹರಿಸಿ, 15 ದಿನ ನಿಲ್ಲಿಸುವುದು) ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ.
Last Updated 13 ಆಗಸ್ಟ್ 2023, 15:23 IST
ಮೈಸೂರು | ಹಾರಂಗಿ ಜಲಾಶಯ: ತಿಂಗಳಲ್ಲಿ 15 ದಿನ ನೀರು

ಹಾರಂಗಿ ಜಲಾಶಯದ ಒಳ ಹರಿವು 8702 ಕ್ಯುಸೆಕ್‌ಗೆ ಹೆಚ್ಚಳ

ಕೊಡಗು ಜಿಲ್ಲೆಯ ಹಲವೆಡೆ ಶನಿವಾರ ಧಾರಾಕಾರ ಮಳೆ ಹಾಗೂ ಗಾಳಿ ಮುಂದುವರೆದಿದ್ದು, ಹಾರಂಗಿ ಜಲಾಶಯದ ಒಳ ಹರಿವು ಪ್ರಸಕ್ತ ಸಾಲಿನಲ್ಲಿ ಇದೇ ಮೊದಲ ಬಾರಿಗೆ 8,702 ಕ್ಯುಸೆಕ್‌ಗೆ ಏರಿಕೆಯಾಗಿದೆ.
Last Updated 22 ಜುಲೈ 2023, 7:19 IST
ಹಾರಂಗಿ ಜಲಾಶಯದ ಒಳ ಹರಿವು 8702 ಕ್ಯುಸೆಕ್‌ಗೆ ಹೆಚ್ಚಳ

Kodagu Rains | ಮಡಿಕೇರಿಯಲ್ಲಿ ಮುಂದುವರೆದ ಮಳೆ, ಹಲವೆಡೆ ಮರಗಳು ಧರೆಗೆ

ಹಾರಂಗಿ ಜಲಾಶಯಕ್ಕೆ ಹೆಚ್ಚು ನೀರು; ನದಿ ತೀರದ ನಿವಾಸಿಗಳಿಗೆ ಸೂಚನೆ
Last Updated 22 ಜುಲೈ 2023, 4:45 IST
Kodagu Rains | ಮಡಿಕೇರಿಯಲ್ಲಿ ಮುಂದುವರೆದ ಮಳೆ, ಹಲವೆಡೆ ಮರಗಳು ಧರೆಗೆ

Kodagu Rains | ಕೊಡಗಿನಲ್ಲಿ ಮುಂದುವರಿದ ಮಳೆ: ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಶ್ರೀಮಂಗಲದ ಸಮೀಪ ರಸ್ತೆಗೆ ಮರವೊಂದು ಉರುಳಿ ಬಿದ್ದಿದ್ದು, ಖಾಸಗಿ ಬಸ್ ಗೆ ಸಣ್ಣ ಪ್ರಮಾಣದ ಹಾನಿಯಾಗಿದೆ.
Last Updated 5 ಜುಲೈ 2023, 6:12 IST
Kodagu Rains | ಕೊಡಗಿನಲ್ಲಿ ಮುಂದುವರಿದ ಮಳೆ: ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಹಾರಂಗಿ: ಸಂಗೀತ ಕಾರಂಜಿ ವೇಳೆ ಬಂದ ಕಾಡಾನೆ; ಪ್ರವಾಸಿಗರು ಚಿಲ್ಲಾಪಿಲ್ಲಿ

ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹಾರಂಗಿ ಉದ್ಯಾನಕ್ಕೆ ಶನಿವಾರ ಸಂಜೆ ಸಂಗೀತ ಕಾರಂಜಿ ನಡೆಯುವ ವೇಳೆ ಕಾಡಾನೆಯೊಂದು ನುಗ್ಗಿದ್ದರಿಂದ ಪರಿಣಾಮ ಪ್ರವಾಸಿಗರು ಚೆಲ್ಲಾಪಿಲ್ಲಿಯಾಗಿ ಓಡಿ ಹೋದರು.
Last Updated 23 ಜುಲೈ 2022, 16:19 IST
ಹಾರಂಗಿ: ಸಂಗೀತ ಕಾರಂಜಿ ವೇಳೆ ಬಂದ ಕಾಡಾನೆ; ಪ್ರವಾಸಿಗರು ಚಿಲ್ಲಾಪಿಲ್ಲಿ
ADVERTISEMENT

ಕೊಡಗಿನಲ್ಲಿ ಮುಂದುವರಿದ ಮಳೆ; ಹಾರಂಗಿ ಜಲಾಶಯದಿಂದ 21,166 ಕ್ಯುಸೆಕ್ ನೀರು ನದಿಗೆ

ಕೊಡಗು ಜಿಲ್ಲೆಯಲ್ಲಿ ಸೋಮವಾರ ಮಳೆ ಮುಂದುವರಿದಿದೆ. ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಇಳಿಕೆ ಅಗಿಲ್ಲ. 17,231 ಕ್ಯುಸೆಕ್ ನೀರು ಬರುತ್ತಿದ್ದು, 21,166 ಕ್ಯುಸೆಕ್ ನೀರನ್ನು ನದಿಗೆ ಹೊರಬಿಡಲಾಗುತ್ತಿದೆ.
Last Updated 11 ಜುಲೈ 2022, 4:18 IST
ಕೊಡಗಿನಲ್ಲಿ ಮುಂದುವರಿದ ಮಳೆ; ಹಾರಂಗಿ ಜಲಾಶಯದಿಂದ 21,166 ಕ್ಯುಸೆಕ್ ನೀರು ನದಿಗೆ

ಹಾರಂಗಿಯಿಂದ 30 ಸಾವಿರ ಕ್ಯುಸೆಕ್ ನೀರು ಹೊರಕ್ಕೆ

ಕುಶಾಲನಗರ ತಾಲ್ಲೂಕಿನ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಜಲಾಶಯದಿಂದ 30 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಬೇಡಲಾಗುತ್ತಿದೆ ಎಂದು ನೀರಾವರಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಐ.ಕೆ.ಪುಟ್ಟಸ್ವಾಮಿ ತಿಳಿಸಿದ್ದಾರೆ.
Last Updated 10 ಜುಲೈ 2022, 6:52 IST
ಹಾರಂಗಿಯಿಂದ 30 ಸಾವಿರ ಕ್ಯುಸೆಕ್ ನೀರು ಹೊರಕ್ಕೆ

ಹಾರಂಗಿ ಜಲಾಶಯ: 'ನೀರಿ' ಸಲಹೆ ಪಡೆಯಲು ಹೈಕೋರ್ಟ್ ಸೂಚನೆ

ಹಾರಂಗಿ ಜಲಾಶಯದ ರಕ್ಷಣೆ ಮತ್ತು ಹೂಳು ತೆಗೆಯುವ ವಿಷಯದಲ್ಲಿ ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಅಧ್ಯಯನ ಸಂಸ್ಥೆ (ನೀರಿ) ಸಲಹೆ ಪಡೆಯುವ ಬಗ್ಗೆ ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ
Last Updated 10 ಆಗಸ್ಟ್ 2021, 4:23 IST
ಹಾರಂಗಿ ಜಲಾಶಯ: 'ನೀರಿ' ಸಲಹೆ ಪಡೆಯಲು ಹೈಕೋರ್ಟ್ ಸೂಚನೆ
ADVERTISEMENT
ADVERTISEMENT
ADVERTISEMENT