ಕೆಲಸ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ಯುವತಿಗೆ ಕಿರುಕುಳ: ಮೂವರ ಬಂಧನ
Bengaluru Crime News: ಕೆಲಸ ಮುಗಿಸಿಕೊಂಡು ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ಯುವತಿಗೆ ಕಿರುಕುಳ ನೀಡಿದ್ದ ಮೂವರು ಆರೋಪಿಗಳನ್ನು ಆಗ್ನೇಯ ವಿಭಾಗದ ಸದ್ದುಗುಂಟೆಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.Last Updated 27 ಡಿಸೆಂಬರ್ 2025, 16:15 IST