ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Hardik Patel

ADVERTISEMENT

ಪಾಟೀದಾರ್‌ ನಾಯಕ ಹಾರ್ದಿಕ್‌ ಪಟೇಲ್‌ ಬಂಧನಕ್ಕೆ ವಾರಂಟ್‌

ಪಾಟೀದಾರ್‌ ಸಮುದಾಯದ ನಾಯಕ, ಬಿಜೆಪಿ ಶಾಸಕ ಹಾರ್ದಿಕ್‌ ಪಟೇಲ್‌ ವಿರುದ್ಧದ ಗುಜರಾತಿನ ಸುರೇಂದ್ರನಗರದ ನ್ಯಾಯಾಲಯವು ಬಂಧನದ ವಾರಂಟ್‌ ಹೊರಡಿಸಿದೆ.
Last Updated 16 ಫೆಬ್ರುವರಿ 2023, 11:03 IST
ಪಾಟೀದಾರ್‌ ನಾಯಕ ಹಾರ್ದಿಕ್‌ ಪಟೇಲ್‌ ಬಂಧನಕ್ಕೆ ವಾರಂಟ್‌

ಹಾರ್ದಿಕ್ –ಧೋನಿ ಭೇಟಿ: ಟೀಂ ಇಂಡಿಯಾ ಜತೆ ಸಮಾಲೋಚನೆ ನಡೆಸಿದ ಮಾಜಿ ಕ್ಯಾಪ್ಟನ್‌

ಭಾರತ ತಂಡದ ಮಾಜಿ ನಾಯಕ ಮಹೇಂದ್ರಸಿಂಗ್ ಧೋನಿ ಅವರು ಭಾರತ ತಂಡದ ಆಟಗಾರರನ್ನು ಭೇಟಿಯಾದರು.
Last Updated 26 ಜನವರಿ 2023, 17:56 IST
ಹಾರ್ದಿಕ್ –ಧೋನಿ ಭೇಟಿ: ಟೀಂ ಇಂಡಿಯಾ ಜತೆ ಸಮಾಲೋಚನೆ ನಡೆಸಿದ ಮಾಜಿ ಕ್ಯಾಪ್ಟನ್‌

Gujarat Election Results: ಹಾರ್ದಿಕ್ ಪಟೇಲ್‌ಗೆ ಗೆಲುವು

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಹಾರ್ದಿಕ್ ಪಟೇಲ್ ಅಲ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ.
Last Updated 8 ಡಿಸೆಂಬರ್ 2022, 9:55 IST
Gujarat Election Results: ಹಾರ್ದಿಕ್ ಪಟೇಲ್‌ಗೆ ಗೆಲುವು

ಗುಜರಾತ್ | ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ: ಹಾರ್ದಿಕ್, ಜಡೇಜಾ ಪತ್ನಿಗೆ ಟಿಕೆಟ್

ಗುಜರಾತ್ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.38 ಹಾಲಿ ಶಾಸಕರಿಗೆ ಟಿಕೆಟ್‌ ನಿರಾಕರಿಸಲಾಗಿದೆ. ಇವರಲ್ಲಿ ಐವರು ಸಚಿವರು ಮತ್ತು ಸೇತುವೆ ಕುಸಿತದ ದುರಂತ ಸಂಭವಿಸಿದ ಮೊರ್ಬಿ ಶಾಸಕ ಕಿರಣ್‌ ಪಟೇಲ್‌ ಸೇರಿದ್ದಾರೆ.
Last Updated 10 ನವೆಂಬರ್ 2022, 16:03 IST
ಗುಜರಾತ್ | ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ: ಹಾರ್ದಿಕ್, ಜಡೇಜಾ ಪತ್ನಿಗೆ ಟಿಕೆಟ್

ಕಾಂಗ್ರೆಸ್ ತೊರೆದಿದ್ದ ಹಾರ್ದಿಕ್ ಪಟೇಲ್ ಬಿಜೆಪಿ ಸೇರ್ಪಡೆ

ಇತ್ತೀಚೆಗೆ ಕಾಂಗ್ರೆಸ್ ತೊರೆದಿದ್ದ ಗುಜರಾತ್‌ನ ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಗುರುವಾರ ಬಿಜೆಪಿ ಸೇರಿದ್ದಾರೆ.
Last Updated 2 ಜೂನ್ 2022, 17:30 IST
ಕಾಂಗ್ರೆಸ್ ತೊರೆದಿದ್ದ ಹಾರ್ದಿಕ್ ಪಟೇಲ್ ಬಿಜೆಪಿ ಸೇರ್ಪಡೆ

ಮೋದಿ ನೇತೃತ್ವದ ಭಗೀರಥ ಕಾರ್ಯಕ್ಕೆ ಸಣ್ಣ ಸಿಪಾಯಿಯಾಗಿ ಕೆಲಸ ಮಾಡುವೆ: ಹಾರ್ದಿಕ್‌

'ರಾಷ್ಟ್ರಹಿತ, ಪ್ರದೇಶಹಿತ, ಜನಹಿತ ಹಾಗೂ ಸಮಾಜ ಹಿತದ ದೃಷ್ಟಿಯಿಂದ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇನೆ. ಭಾರತದ ಯಶಸ್ವಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಚಾಲ್ತಿಯಲ್ಲಿರುವ ರಾಷ್ಟ್ರ ಸೇವೆಯ ಭಗೀರಥ ಕಾರ್ಯದಲ್ಲಿ ಸಣ್ಣ ಯೋಧನಾಗಿ ಕೆಲಸ ನಿರ್ವಹಿಸುತ್ತೇನೆ' ಎಂದು ಹಾರ್ದಿಕ್‌ ಪಟೇಲ್‌ ಟ್ವೀಟ್‌ ಮಾಡಿದ್ದಾರೆ.
Last Updated 2 ಜೂನ್ 2022, 4:53 IST
ಮೋದಿ ನೇತೃತ್ವದ ಭಗೀರಥ ಕಾರ್ಯಕ್ಕೆ ಸಣ್ಣ ಸಿಪಾಯಿಯಾಗಿ ಕೆಲಸ ಮಾಡುವೆ: ಹಾರ್ದಿಕ್‌

ಕಾಂಗ್ರೆಸ್ ತೊರೆದ ಹಾರ್ದಿಕ್ ಪಟೇಲ್ ಜೂನ್ 2ರಂದು ಬಿಜೆಪಿಗೆ

ಕಾಂಗ್ರೆಸ್‌ ಪಕ್ಷದ ಗುಜರಾತ್ ರಾಜ್ಯ ಘಟಕದ ಮಾಜಿ ಕಾರ್ಯಾಧ್ಯಕ್ಷ ಹಾಗೂ ಪಾಟೀದಾರ್ ಮೀಸಲಾತಿ ಆಂದೋಲನದ ನಾಯಕ ಹಾರ್ದಿಕ್ ಪಟೇಲ್ ಅವರು ಜೂನ್ 2ರಂದು ಬಿಜೆಪಿ ಸೇರಲಿದ್ದಾರೆ. ಈ ಕುರಿತು ಬಿಜೆಪಿ ವಕ್ತಾರ ಭರತ್ ಡಂಗರ್ ಮಾಹಿತಿ ನೀಡಿದ್ದಾರೆ.
Last Updated 31 ಮೇ 2022, 9:47 IST
ಕಾಂಗ್ರೆಸ್ ತೊರೆದ ಹಾರ್ದಿಕ್ ಪಟೇಲ್ ಜೂನ್ 2ರಂದು ಬಿಜೆಪಿಗೆ
ADVERTISEMENT

ಹಿಂದು ಧರ್ಮಕ್ಕೆ ಧಕ್ಕೆ ತರಲು ಕಾಂಗ್ರೆಸ್‌ನಿಂದ ಯತ್ನ: ಹಾರ್ದಿಕ್ ಪಟೇಲ್ ಆರೋಪ

ಹಿಂದು ಧರ್ಮಕ್ಕೆ ಧಕ್ಕೆ ತರಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಹಾರ್ದಿಕ್ ಪಟೇಲ್ ಟೀಕಿಸಿದ್ದಾರೆ. ಇತ್ತೀಚೆಗಷ್ಟೇ ಅವರು ಕಾಂಗ್ರೆಸ್ ಪಕ್ಷ ತ್ಯಜಿಸಿದ್ದರು.
Last Updated 25 ಮೇ 2022, 4:23 IST
ಹಿಂದು ಧರ್ಮಕ್ಕೆ ಧಕ್ಕೆ ತರಲು ಕಾಂಗ್ರೆಸ್‌ನಿಂದ ಯತ್ನ: ಹಾರ್ದಿಕ್ ಪಟೇಲ್ ಆರೋಪ

ಬಿಜೆಪಿ–ಎಎಪಿ ಸೇರ್ಪಡೆ ನಿರ್ಧಾರ ಇಲ್ಲ: ಹಾರ್ದಿಕ್‌ ಪಟೇಲ್

‘ಕಾಂಗ್ರೆಸ್‌ ಪಕ್ಷದಲ್ಲಿದ್ದು ಬದುಕಿನ ಮೂರು ವರ್ಷಗಳು ವ್ಯರ್ಥವಾದುವು. ಬಿಜೆಪಿ, ಎಎಪಿ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವ ಕುರಿತು ಇದುವರೆಗೆ ನಿರ್ಧರಿಸಿಲ್ಲ’ ಎಂದು ಕಾಂಗ್ರೆಸ್‌ ತೊರೆದಿರುವ ಪಾಟೀದಾರ್‌ ಮೀಸಲಾತಿ ಪರ ಹೋರಾಟಗಾರ ಹಾರ್ದಿಕ್‌ ಪಟೇಲ್ ಗುರುವಾರ ಹೇಳಿದ್ದಾರೆ.
Last Updated 19 ಮೇ 2022, 14:35 IST
ಬಿಜೆಪಿ–ಎಎಪಿ ಸೇರ್ಪಡೆ ನಿರ್ಧಾರ ಇಲ್ಲ: ಹಾರ್ದಿಕ್‌ ಪಟೇಲ್

ಕಾಂಗ್ರೆಸ್‌ ತೊರೆದ ಪಾಟಿದಾರ್‌ ಸಮುದಾಯದ ಮುಖಂಡ ಹಾರ್ದಿಕ್‌ ಪಟೇಲ್‌

ಗುಜರಾತ್‌ನ ಪಾಟಿದಾರ್‌ ಸಮುದಾಯದ ಮುಖಂಡ ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ಪಕ್ಷಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.
Last Updated 18 ಮೇ 2022, 19:50 IST
ಕಾಂಗ್ರೆಸ್‌ ತೊರೆದ ಪಾಟಿದಾರ್‌ ಸಮುದಾಯದ ಮುಖಂಡ ಹಾರ್ದಿಕ್‌ ಪಟೇಲ್‌
ADVERTISEMENT
ADVERTISEMENT
ADVERTISEMENT