ಪ್ರಧಾನಮಂತ್ರಿ ವಸತಿ ಯೋಜನೆಯಡಿಯಲ್ಲಿ ಶ್ರೀರಾಮನಿಗೆ ಮನೆ ನಿರ್ಮಿಸಿ: ಬಿಜೆಪಿ ಸಂಸದ
ಪ್ರಧಾನಮಂತ್ರಿ ವಸತಿ ಯೋಜನೆಯಡಿಯಲ್ಲಿ ಅಯೋಧ್ಯೆಯಲ್ಲಿ ರಾಮಲಲ್ಲಾಗೆ(ಶ್ರೀರಾಮ) ಮನೆಯೊಂದನ್ನು ನಿರ್ಮಿಸಿಕೊಡಬೇಕು ಎಂದು ಬಿಜೆಪಿ ಸಂಸದರೊಬ್ಬರು ಬೇಡಿಕೆ ಮುಂದಿಟ್ಟಿದ್ದಾರೆ.Last Updated 28 ಡಿಸೆಂಬರ್ 2018, 6:33 IST