ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

haridwara

ADVERTISEMENT

ಹರಿದ್ವಾರ: ಗಂಗಾ ನದಿಗೆ ಹಾರಿ ಈಜಿದ 70ರ ವೃದ್ಧೆ – ವಿಡಿಯೊ ವೈರಲ್

ಉತ್ತರಾಖಂಡದ ಹರಿದ್ವಾರದಲ್ಲಿ 70ರ ವೃದ್ಧೆಯೊಬ್ಬರು ಗಂಗಾ ನದಿಗೆ ಹಾರಿ ಈಜುವ ಮೂಲಕ ನೋಡುಗರು ಹುಬ್ಬೇರಿಸುವಂತೆ ಮಾಡಿದ್ದಾರೆ.
Last Updated 1 ಜುಲೈ 2022, 13:38 IST
ಹರಿದ್ವಾರ: ಗಂಗಾ ನದಿಗೆ ಹಾರಿ ಈಜಿದ 70ರ ವೃದ್ಧೆ – ವಿಡಿಯೊ ವೈರಲ್

ಮಹಾತ್ಮ ಗಾಂಧಿ ನಾಡಿನಲ್ಲಿ ದ್ವೇಷಪೂರಿತ ಭಾಷಣ ಸಹಿಸಲಾಗದು: ಗೆಹಲೋತ್

ಇತ್ತೀಚೆಗೆ ಹರಿದ್ವಾರದಲ್ಲಿ ನಡೆದ 'ಧರ್ಮ ಸಂಸತ್' ಕಾರ್ಯಕ್ರಮದಲ್ಲಿ ದ್ವೇಷಪೂರಿತ ಹಾಗೂ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದನ್ನು ಟೀಕೆ ಮಾಡಿರುವ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್, ಮಹಾತ್ಮ ಗಾಂಧಿ ನಾಡಿನಲ್ಲಿ ಇಂತಹ ಕೃತ್ಯಗಳನ್ನು ಸಹಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
Last Updated 26 ಡಿಸೆಂಬರ್ 2021, 13:58 IST
ಮಹಾತ್ಮ ಗಾಂಧಿ ನಾಡಿನಲ್ಲಿ ದ್ವೇಷಪೂರಿತ ಭಾಷಣ ಸಹಿಸಲಾಗದು: ಗೆಹಲೋತ್

ಹರಿದ್ವಾರದಲ್ಲಿ ದ್ವೇಷ ಭಾಷಣ: ಆರು ದಿನಗಳ ಬಳಿಕ ಎಫ್ಐಆರ್ ದಾಖಲು

ಇದುವರೆಗೆ ಯಾರನ್ನೂ ಬಂಧಿಸದ ಪೊಲೀಸರು
Last Updated 24 ಡಿಸೆಂಬರ್ 2021, 16:00 IST
ಹರಿದ್ವಾರದಲ್ಲಿ ದ್ವೇಷ ಭಾಷಣ: ಆರು ದಿನಗಳ ಬಳಿಕ ಎಫ್ಐಆರ್ ದಾಖಲು

ಹರಿದ್ವಾರದಲ್ಲಿ ಪ್ರಚೋದನಕಾರಿ ಭಾಷಣ; ಕಠಿಣ ಕ್ರಮಕ್ಕೆ ಪ್ರಿಯಾಂಕಾ ಒತ್ತಾಯ

ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ 'ಧರ್ಮ ಸಂಸತ್‌' ಕಾರ್ಯಕ್ರಮದಲ್ಲಿ ದ್ವೇಷಪೂರಿತ ಹಾಗೂ ಪ್ರಚೋದನಕಾರಿ ಭಾಷಣವನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಹಿಂಸಾಚಾರವನ್ನು ಪ್ರಚೋದಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
Last Updated 24 ಡಿಸೆಂಬರ್ 2021, 10:06 IST
ಹರಿದ್ವಾರದಲ್ಲಿ ಪ್ರಚೋದನಕಾರಿ ಭಾಷಣ; ಕಠಿಣ ಕ್ರಮಕ್ಕೆ ಪ್ರಿಯಾಂಕಾ ಒತ್ತಾಯ

ಕುಂಭಮೇಳ ನಕಲಿ ಕೋವಿಡ್‌ ಪರೀಕ್ಷಾ ಹಗರಣ: ಮೂವರ ವಿರುದ್ಧ ಜಾಮೀನು ರಹಿತ ವಾರಂಟ್

ಕುಂಭಮೇಳದ ಸಮಯದಲ್ಲಿ ನಕಲಿ ಕೋವಿಡ್ ಪರೀಕ್ಷೆ ನಡೆಸಿದ ಆರೋಪದ ಮೇಲೆ ಮ್ಯಾಕ್ಸ್ ಕಾರ್ಪೊರೇಟ್ ಸೇವೆಗಳ ಮಲ್ಲಿಕಾ ಮತ್ತು ಶರತ್ ಪಂತ್ ಹಾಗೂ ನಲ್ವಾ ಪಾಥ್ ಲ್ಯಾಬ್ಸ್‌ನ ಡಾ.ನವತೇಜ್ ನಲ್ವಾ ವಿರುದ್ಧ ಹರಿದ್ವಾರ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
Last Updated 30 ಆಗಸ್ಟ್ 2021, 10:24 IST
ಕುಂಭಮೇಳ ನಕಲಿ ಕೋವಿಡ್‌ ಪರೀಕ್ಷಾ ಹಗರಣ: ಮೂವರ ವಿರುದ್ಧ ಜಾಮೀನು ರಹಿತ ವಾರಂಟ್

ಕುಂಭಮೇಳವನ್ನು ನಿಲ್ಲಿಸುವ ಸಂಬಂಧ ವಿವಿಧ ಹಿಂದೂ ಅಖಾಡಗಳ ಮಧ್ಯೆ ಭಿನ್ನಾಭಿಪ್ರಾಯ

ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳವನ್ನು ನಿಲ್ಲಿಸುವ ಸಂಬಂಧ ವಿವಿಧ ಹಿಂದೂ ಅಖಾಡಗಳ ಮಧ್ಯೆ ಭಿನ್ನಾಭಿಪ್ರಾಯ ಮೂಡಿದೆ. ಕೋವಿಡ್‌ ವಿಪರೀತ ಮಟ್ಟದಲ್ಲಿ ಏರಿಕೆ ಆಗುತ್ತಿರುವ ಕಾರಣ, ಕುಂಭಮೇಳದಿಂದ ಏಪ್ರಿಲ್ 17ರಂದು ನಿರ್ಗಮಿಸುವುದಾಗಿ ನಿರಂಜನಿ ಅಖಾಡ ಗುರುವಾರ ಘೋಷಿಸಿತ್ತು. ಕೆಲವು ಅಖಾಡಗಳು ಇದಕ್ಕೆ ಬೆಂಬಲ ಸೂಚಿಸಿವೆ. ಕೆಲವು ಅಖಾಡಗಳು ವಿರೋಧ ವ್ಯಕ್ತಪಡಿಸಿವೆ.
Last Updated 16 ಏಪ್ರಿಲ್ 2021, 19:31 IST
fallback

VIDEO: ಮಾಘ ಪೂರ್ಣಿಮ: ಹರಿದ್ವಾರ, ಪ್ರಯಾಗ್‌ರಾಜ್‌ನಲ್ಲಿ ಭಕ್ತರಿಂದ ಪುಣ್ಯ ಸ್ನಾನ

Last Updated 27 ಫೆಬ್ರುವರಿ 2021, 7:10 IST
VIDEO: ಮಾಘ ಪೂರ್ಣಿಮ: ಹರಿದ್ವಾರ, ಪ್ರಯಾಗ್‌ರಾಜ್‌ನಲ್ಲಿ ಭಕ್ತರಿಂದ ಪುಣ್ಯ ಸ್ನಾನ
ADVERTISEMENT
ADVERTISEMENT
ADVERTISEMENT
ADVERTISEMENT