‘ಎರಡು ದಶಕದ ಸಮಸ್ಯೆಗೆ ತಿಂಗಳಲ್ಲಿ ಪರಿಹಾರ’
‘ನಗರದ ಸಿಲ್ಕ್ ಬೋರ್ಡ್ ಜಂಕ್ಷನ್ ಹಾಗೂ ಟಿನ್ ಫ್ಯಾಕ್ಟರಿ ಬಳಿ ಸಂಚಾರ ದಟ್ಟಣೆ ಸಮಸ್ಯೆ 20 ವರ್ಷಗಳಿಂದ ಇದೆ. ಅದರ ಪರಿಹಾರಕ್ಕೆ ಈಗಾಗಲೇ ಕ್ರಮ ಕೈಗೊಂಡಿದ್ದು, ಇನ್ನೊಂದು ತಿಂಗಳಿನಲ್ಲಿ ನನ್ನ ಕೈಯಲ್ಲಾದಷ್ಟು ಪರಿಹಾರ ನೀಡುತ್ತೇನೆ’ ಎಂದು ಪಿ. ಹರಿಶೇಖರನ್ ಹೇಳಿದರು.Last Updated 4 ಜೂನ್ 2019, 20:06 IST