Delhi Chalo | ರೈತರ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಒಪ್ಪಬೇಕು: ಕಾಂಗ್ರೆಸ್
'ದೆಹಲಿ ಚಲೋ' ಪ್ರತಿಭಟನಾನಿರತ ರೈತರ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಳ್ಳುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಹರಿಯಾಣ ವಿಧಾನಸಭೆ ಅಂಗೀಕರಿಸಬೇಕು ಎಂದು ಕಾಂಗ್ರೆಸ್ ಶಾಸಕರು ಬುಧವಾರ ಆಗ್ರಹಿಸಿದ್ದಾರೆ.Last Updated 21 ಫೆಬ್ರುವರಿ 2024, 13:08 IST