ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಎಂದ ಕಾಂಗ್ರೆಸ್‌ಗೆ ತಿರುಗೇಟು: ECI ಪತ್ರ
‘ಇಡೀ ಚುನಾವಣಾ ಫಲಿತಾಂಶದ ವಿಶ್ವಾಸಾರ್ಹತೆ ಕುರಿತು ಸಾಮಾನ್ಯ ಅನುಮಾನದ ಹೊಗೆಯನ್ನು ಕಾಂಗ್ರೆಸ್ ಪಕ್ಷವು ಹಿಂದಿನಂತೆಯೇ ಈಗಲೂ ಹರಡುವ ಕೆಲಸ ಮಾಡುತ್ತಿದೆ’ ಎಂದು ಹೇಳುವ ಮೂಲಕ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್‌ನ ಆರೋಪವನ್ನು ಕೇಂದ್ರ ಚುನಾವಣಾ ಆಯೋಗ ತಳ್ಳಿಹಾಕಿದೆ.Last Updated 29 ಅಕ್ಟೋಬರ್ 2024, 15:40 IST