ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಶಾಸಕ ಸಿಮೆಂಟ್ ಮಂಜು
ಕ್ಷೇತ್ರದ ಜನರು ಬಹಳ ನಿರೀಕ್ಷೆಯನ್ನು ಇಟ್ಟುಕೊಂಡು ನನಗೆ ಈ ಬಾರಿ ಆಶೀರ್ವಾದ ಮಾಡಿದ್ದು, ಮುಂದಿನ ಐದು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಕಲೇಶಪುರ ಆಲೂರು ಕ್ಷೇತ್ರದಲ್ಲಿ ನೂತನ ಶಾಸಕ ಸಿಮೆಂಟ್ ಮಂಜು ಹೇಳಿದರು.Last Updated 30 ಮೇ 2023, 15:28 IST