ದೌರ್ಜನ್ಯ ಪ್ರಕರಣ | ಕ್ರಿಕೆಟಿಗ ಮೊಹಮದ್ ಶಮಿಗೆ ಬಂಧನ ವಾರಂಟ್
ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ವಿರುದ್ಧ ಪತ್ನಿ ಹಸೀನ್ ಜಹಾನ್ 2018ರಲ್ಲಿ ದಾಖಲಿಸಿರುವ ವರದಕ್ಷಿಣೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದ ಅಲಿಪೋರ್ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ.Last Updated 3 ಸೆಪ್ಟೆಂಬರ್ 2019, 4:28 IST