ಭಾನುವಾರ, 17 ಆಗಸ್ಟ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
hat trick
ADVERTISEMENT
ರೋಹಿತ್, ಯುವಿ, ಚಾಹಲ್; ಐಪಿಎಲ್‌ನ ಹ್ಯಾಟ್ರಿಕ್ ವಿಕೆಟ್ ಸಾಧಕರ ಪಟ್ಟಿ
Hat-Trick In IPL: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಯಜುವೇಂದ್ರ ಚಾಹಲ್, ಎರಡನೇ ಸಲ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದಾರೆ.
Last Updated 1 ಮೇ 2025, 2:54 IST
ಡಿನ್ನರ್‌ಗೆ ಕರೆದುಕೊಂಡು ಹೋಗ್ತಿನಿ; ಅಕ್ಷರ್‌ಗೆ ಕೈ ಮುಗಿದ ರೋಹಿತ್
ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸುಲಭ ಕ್ಯಾಚ್ ಕೈಚೆಲ್ಲಿದ ಪರಿಣಾಮ, ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್‌ಗೆ 'ಹ್ಯಾಟ್ರಿಕ್' ವಿಕೆಟ್ ಗಳಿಸುವ ಅವಕಾಶ ನಷ್ಟವಾಗಿತ್ತು.
Last Updated 21 ಫೆಬ್ರುವರಿ 2025, 9:32 IST
SL vs NZ: ಫಲ ನೀಡದ ಮಹೀಷ ತೀಕ್ಷಣ ಹ್ಯಾಟ್ರಿಕ್; ನ್ಯೂಜಿಲೆಂಡ್‌ಗೆ ಜಯ, ಸರಣಿ ವಶ
ಶ್ರೀಲಂಕಾದ ಅಗ್ರ ಬ್ಯಾಟಿಂಗ್ ಸರದಿ ಧ್ವಂಸ ಮಾಡಿದ ಆತಿಥೇಯ ನ್ಯೂಜಿಲೆಂಡ್ ತಂಡ, ಮಳೆಯಿಂದ ಮೊಟಕುಗೊಂಡ ಎರಡನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 113 ರನ್‌ಗಳಿಂದ ಸೋಲಿಸಿತು. ಮೂರು ಪಂದ್ಯಗಳ ಸರಣಿಯನ್ನು ಒಂದು ಪಂದ್ಯ ಉಳಿದಿರುವಂತೆ 2–0ಯಿಂದ ಕೈವಶ ಮಾಡಿಕೊಂಡಿತು.
Last Updated 8 ಜನವರಿ 2025, 12:25 IST
NZ vs ENG: ನ್ಯೂಜಿಲೆಂಡ್ ವಿರುದ್ಧ ಗಸ್ ಅಟ್ಕಿನ್ಸನ್ ಹ್ಯಾಟ್ರಿಕ್ ವಿಕೆಟ್ ಸಾಧನೆ
ಇಂಗ್ಲೆಂಡ್‌ನ ಬಲಗೈ ವೇಗದ ಬೌಲರ್ ಗಸ್ ಅಟ್ಕಿನ್ಸನ್, ಟೆಸ್ಟ್ ಕ್ರಿಕೆಟ್‌ನಲ್ಲಿ 'ಹ್ಯಾಟ್ರಿಕ್' ವಿಕೆಟ್ ಸಾಧನೆ ಮಾಡಿದ್ದಾರೆ.
Last Updated 7 ಡಿಸೆಂಬರ್ 2024, 7:13 IST
T20 World Cup | ಕಮಿನ್ಸ್ ಹ್ಯಾಟ್ರಿಕ್ ಸಾಧನೆ; ಬಾಂಗ್ಲಾ ಮಣಿಸಿದ ಆಸೀಸ್
ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೂಪರ್ ಎಂಟರ ಹಂತದ ಒಂದನೇ ಗುಂಪಿನ ಪಂದ್ಯದಲ್ಲಿ ನಾಯಕ ಪ್ಯಾಟ್ ಕಮಿನ್ಸ್ ಹ್ಯಾಟ್ರಿಕ್ ವಿಕೆಟ್ ಸಾಧನೆ ನೆರವಿನಿಂದ ಆಸ್ಟ್ರೇಲಿಯಾ ತಂಡವು ಬಾಂಗ್ಲಾದೇಶ ವಿರುದ್ಧ ನಡೆದ ಮಳೆ ಬಾಧಿತ ಪಂದ್ಯದಲ್ಲಿ ಡಕ್ವರ್ಥ್ ಲೂಯಿಸ್ ನಿಯಮದಡಿಯಲ್ಲಿ 28 ರನ್ ಅಂತರದ ಜಯ ಗಳಿಸಿದೆ.
Last Updated 21 ಜೂನ್ 2024, 5:48 IST
ಜೋಶ್ ಲಿಟ್ಲ್ ಹ್ಯಾಟ್ರಿಕ್ ವ್ಯರ್ಥ; ಕಿವೀಸ್‌ಗೆ ಗೆಲುವು, ಸೆಮಿಫೈನಲ್ ಹಾದಿ ಸುಗಮ
ಐಸಿಸಿ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ಐರ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ 35 ರನ್ ಅಂತರದ ರೋಚಕ ಗೆಲುವು ದಾಖಲಿಸಿರುವ ನ್ಯೂಜಿಲೆಂಡ್ ತಂಡದ ಸೆಮಿಫೈನಲ್ ಹಾದಿ ಸುಗಮವೆನಿಸಿದೆ.
Last Updated 4 ನವೆಂಬರ್ 2022, 10:23 IST
IPL 2022: ಚಾಹಲ್ ಜಾದೂ - ಚೊಚ್ಚಲ ಹ್ಯಾಟ್ರಿಕ್ ಸೇರಿದಂತೆ 5 ವಿಕೆಟ್ ಸಾಧನೆ
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಯಜುವೇಂದ್ರ ಚಾಹಲ್, ಚೊಚ್ಚಲ ಹ್ಯಾಟ್ರಿಕ್ ಸೇರಿದಂತೆ ಐದು ವಿಕೆಟ್ ಸಾಧನೆ ಮಾಡಿದ್ದಾರೆ.
Last Updated 18 ಏಪ್ರಿಲ್ 2022, 18:49 IST
ADVERTISEMENT
ಏಕದಿನ ಹಾಗೂ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಕಗಿಸೊ ರಬಾಡ 'ಹ್ಯಾಟ್ರಿಕ್' ಸಾಧನೆ
ದಕ್ಷಿಣ ಆಫ್ರಿಕಾದ ಬಲಗೈ ವೇಗದ ಬೌಲರ್ ಕಗಿಸೊ ರಬಾಡ, ಏಕದಿನ ಹಾಗೂ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 'ಹ್ಯಾಟ್ರಿಕ್' ವಿಕೆಟ್ ಸಾಧನೆ ಮಾಡಿದ ಹಿರಿಮೆಗೆ ಭಾಜನರಾಗಿದ್ದಾರೆ.
Last Updated 7 ನವೆಂಬರ್ 2021, 12:40 IST
T20 WC: ಶ್ರೀಲಂಕಾದ ವನಿಂದು ಹಸರಂಗ 'ಹ್ಯಾಟ್ರಿಕ್' ವಿಕೆಟ್ ಸಾಧನೆ
ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾದ ಸ್ಪಿನ್ನರ್ ವನಿಂದು ಹಸರಂಗ 'ಹ್ಯಾಟ್ರಿಕ್' ವಿಕೆಟ್ ಸಾಧನೆ ಮಾಡಿದ್ದಾರೆ.
Last Updated 30 ಅಕ್ಟೋಬರ್ 2021, 17:29 IST
T20WC ಕರ್ಟಿಸ್ ಕ್ಯಾಂಪರ್ 'ಮ್ಯಾಜಿಕ್'; ನೆದರ್ಲೆಂಡ್ಸ್ ವಿರುದ್ಧ ಐರ್ಲೆಂಡ್‌ಗೆ ಜಯ
'ಹ್ಯಾಟ್ರಿಕ್' ಸೇರಿದಂತೆ ಸತತ ನಾಲ್ಕು ವಿಕೆಟ್ ಕಬಳಿಸಿರುವ ಕರ್ಟಿಸ್ ಕ್ಯಾಂಪರ್ ಮಾರಕ ದಾಳಿಯ (26ಕ್ಕೆ 4 ವಿಕೆಟ್) ನೆರವಿನಿಂದ ಐರ್ಲೆಂಡ್ ತಂಡವು ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಸೋಮವಾರ ನೆದರ್ಲೆಂಡ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
Last Updated 18 ಅಕ್ಟೋಬರ್ 2021, 13:25 IST
ADVERTISEMENT
<
1
2
>
ADVERTISEMENT
ADVERTISEMENT