21ರೊಳಗೆ ಮದುವೆಯಾಗಿ, 3ಕ್ಕೂ ಹೆಚ್ಚು ಮಕ್ಕಳ ಹೊಂದಿ: ಗಂಗಾಧರೇಂದ್ರ ಸ್ವಾಮೀಜಿ ಕರೆ
ಹವ್ಯಕ ಸಂತತಿ ವೃದ್ಧಿಗೆ ಕನಿಷ್ಠ ಮೂರು ಮಕ್ಕಳನ್ನಾದರೂ ಪಡೆಯಬೇಕು. ಮೂರಕ್ಕಿಂತ ಹೆಚ್ಚು ಮಕ್ಕಳಿದ್ದರೆ ನಮ್ಮ ಮಠಕ್ಕೆ ನೀಡಬಹುದು’ ಎಂದು ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.Last Updated 29 ಡಿಸೆಂಬರ್ 2024, 15:30 IST