ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

HD Kumaraswamy

ADVERTISEMENT

ಹಣ ಕಟ್ಟಿ 40 ವರ್ಷ ಆಗಿದೆ, ನನಗಿನ್ನೂ ನಿವೇಶನವನ್ನೇ ಕೊಟ್ಟಿಲ್ಲ: ಕುಮಾರಸ್ವಾಮಿ

ಮೂಡಾದಲ್ಲಿ ತಮಗೂ ನಿವೇಶನವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ನೀಡಿರುವ ಹೇಳಿಕೆ ಬಗ್ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ‘ಸಿದ್ದರಾಮಯ್ಯ ಅವರಂತೆ ನಾನು ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ’ ಎಂದು ಸ್ಪಷ್ಟಪಡಿಸದಿರು.
Last Updated 26 ಜುಲೈ 2024, 15:32 IST
ಹಣ ಕಟ್ಟಿ 40 ವರ್ಷ ಆಗಿದೆ, ನನಗಿನ್ನೂ ನಿವೇಶನವನ್ನೇ ಕೊಟ್ಟಿಲ್ಲ: ಕುಮಾರಸ್ವಾಮಿ

ಎಚ್‌ಡಿಕೆಗೆ ಕೈಗಾರಿಕಾ ನಿವೇಶನ: ದಾಖಲೆ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಮೈಸೂರಿನ ವಿಶ್ವೇಶ್ವರಯ್ಯನಗರ ಕೈಗಾರಿಕಾ ಸಬರ್ಬ್‌ 3ನೇ ಹಂತದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮಂಜೂರು ಮಾಡಲಾದ ನಿವೇಶನ ಮತ್ತು ನಿವೇಶನದ ಬದಲಿಗೆ ನೀಡಿದ ಬದಲಿ ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.
Last Updated 26 ಜುಲೈ 2024, 14:11 IST
ಎಚ್‌ಡಿಕೆಗೆ ಕೈಗಾರಿಕಾ ನಿವೇಶನ: ದಾಖಲೆ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಮುಡಾ: 19 ವರ್ಷಗಳ ಅಕ್ರಮಗಳ ವಿಚಾರಣೆ

ಎಚ್‌ಡಿಕೆ ಅವಧಿಯಿಂದ ಸಿದ್ದರಾಮಯ್ಯ ಅವರ ಎರಡನೇ ಅವಧಿವರೆಗೂ ತನಿಖೆ
Last Updated 24 ಜುಲೈ 2024, 23:30 IST
ಮುಡಾ: 19 ವರ್ಷಗಳ ಅಕ್ರಮಗಳ ವಿಚಾರಣೆ

ಮೋದಿಯ ಕನಸಿನ ‘ವಿಕಸಿತ ಭಾರತ’ ನಿರ್ಮಾಣಕ್ಕೆ ಶಕ್ತಿ ತುಂಬುವ ಬಜೆಟ್‌ ಇದಾಗಿದೆ: HDK

ಸತತ 7ನೇ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆ ಸಲ್ಲಿಸಸುತ್ತೇನೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ‘ವಿಕಸಿತ ಭಾರತ’ ನಿರ್ಮಾಣಕ್ಕೆ ಶಕ್ತಿ ತುಂಬುವ ಬಜೆಟ್‌ ಇದಾಗಿದೆ ಎಂದು ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
Last Updated 23 ಜುಲೈ 2024, 14:10 IST
ಮೋದಿಯ ಕನಸಿನ ‘ವಿಕಸಿತ ಭಾರತ’ ನಿರ್ಮಾಣಕ್ಕೆ ಶಕ್ತಿ ತುಂಬುವ ಬಜೆಟ್‌ ಇದಾಗಿದೆ: HDK

ಸೇನೆಯನ್ನೂ ಹೀಗಳೆದ್ದದ್ದು ದುರ್ದೈವದ ಸಂಗತಿ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

'ಮಾನ್ಯ ಡಿಸಿಎಂ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದರು. ಇದು ದುರ್ದೈವದ ಸಂಗತಿ' –ಎಚ್‌.ಡಿ ‌ಕುಮಾರಸ್ವಾಮಿ.
Last Updated 22 ಜುಲೈ 2024, 7:16 IST
ಸೇನೆಯನ್ನೂ ಹೀಗಳೆದ್ದದ್ದು ದುರ್ದೈವದ ಸಂಗತಿ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

ಶಿರಾಡಿ ಸುರಂಗ ಮಾರ್ಗದ ಕುರಿತು ಗಡ್ಕರಿ ಜೊತೆಗೆ ಚರ್ಚೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿತ ಹಾಗೂ ತಡೆಗೋಡೆ ಕುಸಿತ ಅತಿವೃಷ್ಟಿಯಿಂದ ಆಗಿರುವುದಲ್ಲ, ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ಎಂದು ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.
Last Updated 21 ಜುಲೈ 2024, 14:33 IST
ಶಿರಾಡಿ ಸುರಂಗ ಮಾರ್ಗದ ಕುರಿತು ಗಡ್ಕರಿ ಜೊತೆಗೆ ಚರ್ಚೆ: ಎಚ್.ಡಿ.ಕುಮಾರಸ್ವಾಮಿ

ಅಕ್ರಮ ಮುಚ್ಚಿಕೊಳ್ಳಲು ತನಿಖೆ ಮಾಡುತ್ತೀರಾ?: ಸಿಎಂಗೆ ಕುಮಾರಸ್ವಾಮಿ

ಈಗ ತಾವು ಮಾಡಿರುವ ಅಕ್ರಮಗಳನ್ನು ಮುಚ್ಚಿಕೊಳ್ಳಲು ತನಿಖೆ ಮಾಡಿಸುವುದಾಗಿ ಹೇಳುತ್ತಿದ್ದಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
Last Updated 21 ಜುಲೈ 2024, 10:38 IST
ಅಕ್ರಮ ಮುಚ್ಚಿಕೊಳ್ಳಲು ತನಿಖೆ ಮಾಡುತ್ತೀರಾ?: ಸಿಎಂಗೆ ಕುಮಾರಸ್ವಾಮಿ
ADVERTISEMENT

Channapatna Bypoll | ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ: ಕುಮಾರಸ್ವಾಮಿ

ನಮ್ಮ ಅಭ್ಯರ್ಥಿ ಗೆಲುವಿಗೆ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.
Last Updated 21 ಜುಲೈ 2024, 10:09 IST
Channapatna Bypoll | ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ: ಕುಮಾರಸ್ವಾಮಿ

ಇವರ ದರೋಡೆ ನಿಲ್ಲಿಸಲು ಮಿಲಿಟರಿ ಬರುವ ಕಾಲ ಬರುತ್ತದೆ: ಡಿಕೆಶಿಗೆ HDK ತಿರುಗೇಟು

ಮಿಲಿಟರಿ ಬರುವ ಕಾಲ ಬರುತ್ತೆ, ಆಗ ಕರೆದುಕೊಂಡು ಬರೋಣ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.
Last Updated 21 ಜುಲೈ 2024, 10:04 IST
ಇವರ ದರೋಡೆ ನಿಲ್ಲಿಸಲು ಮಿಲಿಟರಿ ಬರುವ ಕಾಲ ಬರುತ್ತದೆ: ಡಿಕೆಶಿಗೆ HDK ತಿರುಗೇಟು

ಹಾಸನ: ಮಳೆ ಹಾನಿ ಪ್ರದೇಶಕ್ಕೆ ಕುಮಾರಸ್ವಾಮಿ, ಆರ್.ಅಶೋಕ ಭೇಟಿ

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿತಕ್ಕೆ ಸಂಬಂಧಿಸಿ ಸಕಲೇಶಪುರ ದೊಡ್ಡತಪ್ಪಲು ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿದ್ದಾರೆ.
Last Updated 21 ಜುಲೈ 2024, 6:53 IST
ಹಾಸನ: ಮಳೆ ಹಾನಿ ಪ್ರದೇಶಕ್ಕೆ ಕುಮಾರಸ್ವಾಮಿ,  ಆರ್.ಅಶೋಕ ಭೇಟಿ
ADVERTISEMENT
ADVERTISEMENT
ADVERTISEMENT