ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

HD Kumarswamy

ADVERTISEMENT

ರಾಮನಗರಕ್ಕೆ ಕುಮಾರಸ್ವಾಮಿ ಕೊಡುಗೆ: ದಾಖಲೆ ನೋಡಿ ಎಂದ ರೇವಣ್ಣ

‘ರಾಮನಗರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಅವರು ಏನೇನು ಮಾಡಿದ್ದಾರೆ ಎಂಬುದನ್ನು ದಾಖಲೆ ತೆಗೆದು ನೋಡಿದರೆ ಕಾಂಗ್ರೆಸ್‌ನವರಿಗೆ ಗೊತ್ತಾಗುತ್ತದೆ’ ಎಂದು ಶಾಸಕ ಎಚ್.ಡಿ. ರೇವಣ್ಣ ತಿರುಗೇಟು ನೀಡಿದರು.
Last Updated 26 ಅಕ್ಟೋಬರ್ 2023, 20:11 IST
ರಾಮನಗರಕ್ಕೆ ಕುಮಾರಸ್ವಾಮಿ ಕೊಡುಗೆ: ದಾಖಲೆ ನೋಡಿ ಎಂದ ರೇವಣ್ಣ

ಆಸ್ಪತ್ರೆಯಿಂದ ಮನೆಗೆ: ಇದು ನನಗೆ ಮೂರನೇ ಜನ್ಮ ಎಂದ ಕುಮಾರಸ್ವಾಮಿ

ಲಘು ಪಾರ್ಶ್ವವಾಯುವಿಗೆ ಒಳಗಾಗಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ಗುಣಮುಖರಾಗಿದ್ದು, ಜಯನಗರದ ಅಪೋಲೊ ಆಸ್ಪತ್ರೆಯಿಂದ ಭಾನುವಾರ ಮನೆಗೆ ಮರಳಿದರು.
Last Updated 3 ಸೆಪ್ಟೆಂಬರ್ 2023, 9:35 IST
ಆಸ್ಪತ್ರೆಯಿಂದ ಮನೆಗೆ: ಇದು ನನಗೆ ಮೂರನೇ ಜನ್ಮ ಎಂದ ಕುಮಾರಸ್ವಾಮಿ

ಷರತ್ತು ಒಪ್ಪಿಕೊಳ್ಳುವ ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ: ಎಚ್‌.ಡಿ ಕುಮಾರಸ್ವಾಮಿ

ಕುಮಾರಸ್ವಾಮಿ ಈಗಾಗಲೇ 2006ರಲ್ಲಿ ಬಿಜೆಪಿ ಹಾಗೂ 2018ರಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿಯಾಗಿದ್ದರು. ಹೀಗಾಗಿ ಷರತ್ತುಗಳನ್ನು ಒಪ್ಪಿಕೊಂಡರೆ ಮಾತ್ರ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.
Last Updated 12 ಮೇ 2023, 4:24 IST
ಷರತ್ತು ಒಪ್ಪಿಕೊಳ್ಳುವ ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ: ಎಚ್‌.ಡಿ ಕುಮಾರಸ್ವಾಮಿ

ನಾನು ಯಾವುದೇ ಬಂಡೆ ಗ್ರಾನೈಟ್ ಲೂಟಿ ಮಾಡಿ ಹಣ ಸಂಪಾದಿಸಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ನಾನು ಯಾವುದೇ ಬಂಡೆ ಗ್ರಾನೈಟ್ ಲೂಟಿ ಮಾಡಿ ಹಣ ಸಂಪಾದಿಸಿಲ್ಲ ನಾನು ಸಂಪಾದಿಸಿರುವುದು ಜಿಲ್ಲೆಯ ಜನತೆಯ ಪ್ರೀತಿ ಮಾತ್ರ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.
Last Updated 30 ಏಪ್ರಿಲ್ 2023, 15:26 IST
ನಾನು ಯಾವುದೇ ಬಂಡೆ ಗ್ರಾನೈಟ್ ಲೂಟಿ ಮಾಡಿ ಹಣ ಸಂಪಾದಿಸಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಫಾಕ್ಸ್‌ ಕಾನ್‌ ಹೂಡಿಕೆ ಬಂದಿದೆ ಎಂದು ಪುಕ್ಕಟೆ ಪ್ರಚಾರ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಸ್ತುತ ರಾಜ್ಯ ಸರ್ಕಾರದ್ದು ಪ್ರಚಾರ ಜಾಸ್ತಿ, ಫಲಿತಾಂಶ ನಾಸ್ತಿ ಎನ್ನುವ ನೀತಿ. ಜಾಹೀರಾತುಗಳಲ್ಲಿಯೇ ಜಳಕ ಮಾಡುತ್ತಿರುವ ಈ ಸರ್ಕಾರಕ್ಕೆ ಜನರ ಕ್ಷೇಮ, ಅಭಿವೃದ್ಧಿಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
Last Updated 5 ಮಾರ್ಚ್ 2023, 8:13 IST
 ಫಾಕ್ಸ್‌ ಕಾನ್‌ ಹೂಡಿಕೆ ಬಂದಿದೆ ಎಂದು ಪುಕ್ಕಟೆ ಪ್ರಚಾರ: ಹೆಚ್.ಡಿ.ಕುಮಾರಸ್ವಾಮಿ

ಪಂಚರತ್ನ ಯೋಜನೆ ಜಾರಿ ಮಾಡಲು ಶಕ್ತಿ ತುಂಬಿ: ಎಚ್‌.ಡಿ. ಕುಮಾರಸ್ವಾಮಿ

ಪಂಚರತ್ನ ರಥಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಜನರಿಗೆ ಮನವಿ
Last Updated 31 ಜನವರಿ 2023, 4:49 IST
ಪಂಚರತ್ನ ಯೋಜನೆ ಜಾರಿ ಮಾಡಲು ಶಕ್ತಿ ತುಂಬಿ: ಎಚ್‌.ಡಿ. ಕುಮಾರಸ್ವಾಮಿ

ಯಾರಿಗೆ ಶಿಕ್ಷೆಯಾಗಿದೆ? ಸತ್ಯಾಂಶ ಹೊರಬರುವುದೇ: ಎಚ್‌ಡಿಕೆ ಪ್ರಶ್ನೆ

ಬಾಗಲಕೋಟೆ: ‘ರಾಜಕಾರಣಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಯಾರಿಗೆ ಶಿಕ್ಷೆ ಆಗಿದೆ? ಬಿಜೆಪಿ, ಕಾಂಗ್ರೆಸ್‌ ನಾಯಕರ ಬೆಂಬಲವಿರುವಾಗ ತನಿಖೆಯಿಂದ ಸತ್ಯಾಂಶ ಹೊರಬರುವುದೇ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು. ಮಂಗಳವಾರ ಬಾದಾಮಿ ತಾಲ್ಲೂಕಿನ ಆಡಗಲ್‌ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಾದ ಭ್ರಷ್ಟಾಚಾರ ಪ್ರಕರಣಗಳನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ‘ಲಾಲೂ ಪ್ರಸಾದ ಯಾದವ್ ಬಿಟ್ಟರೆ ಯಾರಿಗೂ ಶಿಕ್ಷೆಯಾಗಿಲ್ಲ’ ಎಂದರು.
Last Updated 24 ಜನವರಿ 2023, 21:57 IST
ಯಾರಿಗೆ ಶಿಕ್ಷೆಯಾಗಿದೆ? ಸತ್ಯಾಂಶ ಹೊರಬರುವುದೇ:  ಎಚ್‌ಡಿಕೆ ಪ್ರಶ್ನೆ
ADVERTISEMENT

ಸುಳ್ಳು ಸುದ್ದಿ ಹಬ್ಬಿಸುವ ಎಚ್‌ಡಿಕೆ: ನಳಿನ್‌ ಟೀಕೆ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಕರ್ನಾಟಕ ಭೇಟಿಯ ಬಳಿಕ ಜೆಡಿಎಸ್‌ಗೆ ಹಳೇ ಮೈಸೂರು ಭಾಗದಲ್ಲೂ ಸಂಪೂರ್ಣ ನೆಲಕಚ್ಚುವ ಭೀತಿ ಉಂಟಾಗಿದ್ದು, ಈ ಕಾರಣಕ್ಕೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹರಿಹಾಯ್ದಿದ್ದಾರೆ.
Last Updated 2 ಜನವರಿ 2023, 15:51 IST
ಸುಳ್ಳು ಸುದ್ದಿ ಹಬ್ಬಿಸುವ ಎಚ್‌ಡಿಕೆ: ನಳಿನ್‌ ಟೀಕೆ

ಜೆಡಿಎಸ್‌ ರಾಜ್ಯದ ಜನರ ಎಟಿಎಂ: ಎಚ್.ಡಿ.ಕುಮಾರಸ್ವಾಮಿ

ಶಾ ಹೇಳಿಕೆಗೆ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು
Last Updated 2 ಜನವರಿ 2023, 9:44 IST
ಜೆಡಿಎಸ್‌ ರಾಜ್ಯದ ಜನರ ಎಟಿಎಂ: ಎಚ್.ಡಿ.ಕುಮಾರಸ್ವಾಮಿ

ಕೋವಿಡ್‌ ಹೆಸರಲ್ಲಿ ಪಂಚರತ್ನ ಯಾತ್ರೆ ನಿಲ್ಲಿಸುವ ಹುನ್ನಾರ: ಎಚ್‌.ಡಿ ಕುಮಾರಸ್ವಾಮಿ

ಕೋವಿಡ್‌ ನಿರ್ಬಂಧದ ಹೆಸರಿನಲ್ಲಿ ಪಂಚರತ್ನ ರಥಯಾತ್ರೆ ಸ್ಥಗಿತಗೊಳಿಸುವ ಹುನ್ನಾರ
Last Updated 22 ಡಿಸೆಂಬರ್ 2022, 13:17 IST
ಕೋವಿಡ್‌ ಹೆಸರಲ್ಲಿ ಪಂಚರತ್ನ ಯಾತ್ರೆ ನಿಲ್ಲಿಸುವ ಹುನ್ನಾರ: ಎಚ್‌.ಡಿ ಕುಮಾರಸ್ವಾಮಿ
ADVERTISEMENT
ADVERTISEMENT
ADVERTISEMENT