ರೈತರನ್ನು ವರಿಸುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಶಾಸಕ ರಂಗನಾಥ್ ಆಗ್ರಹ
Karnataka Farmers: ಗ್ರಾಮಗಳಲ್ಲಿ ವಾಸವಿದ್ದು, ವ್ಯವಸಾಯ ಮಾಡುವ ಗಂಡು ಮಕ್ಕಳನ್ನು ಮದುವೆ ಆಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಸ್ಥಾನಮಾನ ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುಣಿಗಲ್ ಶಾಸಕ ಎಚ್.ಡಿ. ರಂಗನಾಥ್ ಮನವಿ ಮಾಡಿದ್ದಾರೆ. Last Updated 19 ಫೆಬ್ರುವರಿ 2026, 6:42 IST