ಬಜೆಟ್‌ನಲ್ಲಿ ಹಾಸನಕ್ಕೆ ಜೂಜು, ಗಾಂಜಾ ಗ್ಯಾರಂಟಿ ನೀಡಿದ ಸರ್ಕಾರ: ರೇವಣ್ಣ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಬುಕ್‌ನಲ್ಲಿ ಹಾಸನ ಜಿಲ್ಲೆಯೇ ಇಲ್ಲ. 2025-2026ನೇ ಸಾಲಿನ ಬಜೆಟ್‌ನಲ್ಲಿ ಜಿಲ್ಲೆಗೆ ಹೆಚ್ಚುವರಿಯಾಗಿ ಜೂಜು, ಮದ್ಯ, ಮಟ್ಕಾ, ಗಾಂಜಾ ಗ್ಯಾರಂಟಿ ಕೊಟ್ಟಿದ್ದಾರೆ ಎಂದು ಶಾಸಕ ಎಚ್.ಡಿ. ರೇವಣ್ಣ ಟೀಕಿಸಿದರುLast Updated 10 ಮಾರ್ಚ್ 2025, 11:31 IST