VIDEO | ಪ್ರಜ್ವಲ್ ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್.ಡಿ. ಕುಮಾರಸ್ವಾಮಿ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆಯಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು. Last Updated 28 ಏಪ್ರಿಲ್ 2024, 11:23 IST