ವಿಶಾಖಪಟ್ಟಣ ಉಕ್ಕು ಕಾರ್ಖಾನೆಗೆ ₹11,400 ಕೋಟಿ ಪುನಶ್ಚೇತನ ಪ್ಯಾಕೇಜ್: ಎಚ್‌ಡಿಕೆ
ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆಯನ್ನು ₹11,440 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.Last Updated 18 ಜನವರಿ 2025, 15:14 IST