ಗುರುವಾರ, 3 ಜುಲೈ 2025
×
ADVERTISEMENT

HDKumaraSwamy

ADVERTISEMENT

ರಾಜ್ಯ ಸರ್ಕಾರದಿಂದ ‘ಎಸ್‌’ ಎಂಬ ತೆರಿಗೆ ನೀತಿ ಜಾರಿ: ನಿಖಿಲ್ ಕುಮಾರಸ್ವಾಮಿ ಆರೋಪ

‘ರಾಜ್ಯ ಸರ್ಕಾರವು ‘ಎಸ್‌’ ಎಂಬ ತೆರಿಗೆ ನೀತಿಯನ್ನು ಜಾರಿಗೆ ತಂದಿದೆ. ಕಾಮಗಾರಿಗಳಲ್ಲಿ ಗುತ್ತಿಗೆದಾರರಿಗೆ ಹಾಗೂ ಅಧಿಕಾರಿಗಳ ವರ್ಗಾವಣೆಗೆ ಈ ತೆರಿಗೆ ವಿಧಿಸಲಾಗುತ್ತಿದೆ.
Last Updated 24 ಜೂನ್ 2025, 12:54 IST
ರಾಜ್ಯ ಸರ್ಕಾರದಿಂದ ‘ಎಸ್‌’ ಎಂಬ ತೆರಿಗೆ ನೀತಿ ಜಾರಿ: ನಿಖಿಲ್ ಕುಮಾರಸ್ವಾಮಿ ಆರೋಪ

ಮಾವಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಕೇಂದ್ರ ಕೃಷಿ ಸಚಿವರಿಗೆ ಎಚ್‌ಡಿಕೆ ಪತ್ರ

Fruit Price Crash: ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ಮಾವು ರೈತರಿಗೆ ನೆರವಾಗಲು ನಾಫೆಡ್‌ ಮೂಲಕ ಖರೀದಿ ನಡೆಸಿ ಎಂದು ಕೃಷಿ ಸಚಿವರಿಗೆ ಎಚ್‌ಡಿಕೆ ಮನವಿ
Last Updated 24 ಜೂನ್ 2025, 10:00 IST
ಮಾವಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಕೇಂದ್ರ ಕೃಷಿ ಸಚಿವರಿಗೆ ಎಚ್‌ಡಿಕೆ ಪತ್ರ

ಮಂಡ್ಯಕ್ಕೆ ಕಾಂಗ್ರೆಸ್‌ ಕೊಡುಗೆ ಏನು: ಎಚ್‌ಡಿಕೆ ‌ಪ್ರಶ್ನೆ

ಕೆಎಸ್‌ಆರ್‌ಟಿಸಿ ನಿಲ್ದಾಣದ ಬಳಿ ಆಟೋ ನಿಲ್ದಾಣ ಕಾಮಗಾರಿ ಸಚಿವ ಚಾಲನೆ
Last Updated 22 ಜೂನ್ 2025, 14:03 IST
ಮಂಡ್ಯಕ್ಕೆ ಕಾಂಗ್ರೆಸ್‌ ಕೊಡುಗೆ ಏನು: ಎಚ್‌ಡಿಕೆ ‌ಪ್ರಶ್ನೆ

ಕೊಲೆಗಳಲ್ಲೂ ‘ರಾಜಕೀಯ ಕೂಳು’ ಬೇಯಿಸಿಕೊಳ್ಳಲು ಕಾಂಗ್ರೆಸ್ ಹವಣಿಕೆ: ಎಚ್‌ಡಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು, ಮಳೆ ಹಾಗೂ ನೆರೆ ಪರಿಸ್ಥಿತಿಯಿಂದ ಜನರಿಗೆ ರಕ್ಷಣೆ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
Last Updated 30 ಮೇ 2025, 15:51 IST
ಕೊಲೆಗಳಲ್ಲೂ ‘ರಾಜಕೀಯ ಕೂಳು’ ಬೇಯಿಸಿಕೊಳ್ಳಲು ಕಾಂಗ್ರೆಸ್ ಹವಣಿಕೆ: ಎಚ್‌ಡಿಕೆ

ಎಚ್‌ಡಿಕೆ ಚರಿತ್ರೆ ಇನ್ನೂ ಬಿಚ್ಚಿಟ್ಟಿಲ್ಲ: ಡಿಕೆಶಿ

‘ಎಚ್‌.ಡಿ. ಕುಮಾರಸ್ವಾಮಿ ಅವರ ಚರಿತ್ರೆಯನ್ನು ನಾನಿನ್ನೂ ಬಿಚ್ಚಿಡಲು ಶುರು ಮಾಡಿಲ್ಲ. ಅವರಂತೆ ನಾನು ಗೊಡ್ಡು ಬೆದರಿಕೆ ಹಾಕುವವನಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Last Updated 17 ಏಪ್ರಿಲ್ 2025, 16:35 IST
ಎಚ್‌ಡಿಕೆ ಚರಿತ್ರೆ ಇನ್ನೂ ಬಿಚ್ಚಿಟ್ಟಿಲ್ಲ: ಡಿಕೆಶಿ

ಮಂಡ್ಯ ಮಿಮ್ಸ್‌ ಆಸ್ಪತ್ರೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ

ರೋಗಿಗಳ ಸಮಸ್ಯೆ ಆಲಿಸಿದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ
Last Updated 9 ಏಪ್ರಿಲ್ 2025, 13:45 IST
ಮಂಡ್ಯ ಮಿಮ್ಸ್‌ ಆಸ್ಪತ್ರೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ

ಎಚ್‌ಡಿಕೆ ಅರ್ಜಿ: ಆಕ್ಷೇಪಣೆ ಸಲ್ಲಿಕೆಗೆ ಹೈಕೋರ್ಟ್ ನಿರ್ದೇಶನ

ವಿಚಾರಣೆ ವೇಳೆ ಕುಮಾರಸ್ವಾಮಿ ಪರ ಪದಾಂಕಿತ ಹಿರಿಯ ವಕೀಲ ಉದಯ ಹೊಳ್ಳ ಅವರು ‘ತಹಶೀಲ್ದಾರ್‌ ವಿಚಾರಣೆ ನಡೆಸದೆಯೇ ವರದಿ ಸಲ್ಲಿಸಿದ್ದಾರೆ. ಅಂತೆಯೇ ರಿಟ್‌ ಅರ್ಜಿಯಲ್ಲಿ ಕೆಲ ಮಾರ್ಪಾಡು ಮಾಡಲಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
Last Updated 1 ಏಪ್ರಿಲ್ 2025, 22:35 IST
ಎಚ್‌ಡಿಕೆ ಅರ್ಜಿ: ಆಕ್ಷೇಪಣೆ ಸಲ್ಲಿಕೆಗೆ ಹೈಕೋರ್ಟ್ ನಿರ್ದೇಶನ
ADVERTISEMENT

ನಿಮ್ಮ ಪರಿಸ್ಥಿತಿ ಅರ್ಥವಾಗಿದೆ: ಎಚ್‌ಡಿಕೆಗೆ ಸುಪ್ರೀಂ ಕೋರ್ಟ್

ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ನ್ಯಾಯಪೀಠ ನಿರ್ದೇಶನ
Last Updated 29 ಮಾರ್ಚ್ 2025, 0:30 IST
ನಿಮ್ಮ ಪರಿಸ್ಥಿತಿ ಅರ್ಥವಾಗಿದೆ: ಎಚ್‌ಡಿಕೆಗೆ ಸುಪ್ರೀಂ ಕೋರ್ಟ್

ಎಚ್‌ಡಿಕೆ ವಿರುದ್ಧದ ಎಸ್ಐಟಿ ತನಿಖೆಗೆ ದಾರಿ

ಜಂತಕಲ್ ಗಣಿಗಾರಿಕೆ ಪ್ರಕರಣ: ಹೈಕೋರ್ಟ್ ಆದೇಶ
Last Updated 28 ಮಾರ್ಚ್ 2025, 16:16 IST
ಎಚ್‌ಡಿಕೆ ವಿರುದ್ಧದ ಎಸ್ಐಟಿ ತನಿಖೆಗೆ ದಾರಿ

ಜಾತಿ ಗಣತಿ ವರದಿ ಪೂಜೆ ಮಾಡ್ತಿದ್ದೀರಾ: ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

‘ಜಾತಿ ಗಣತಿ ವರದಿ ಇಟ್ಕೊಂಡು ಪೂಜೆ ಮಾಡುತ್ತಿದ್ದೀರಾ? ಬಿಡುಗಡೆ ಮಾಡದಂತೆ ನಿಮ್ಮನ್ನು ಹಿಡಿದುಕೊಂಡಿರುವವರು ಯಾರು’ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.
Last Updated 24 ಫೆಬ್ರುವರಿ 2025, 8:13 IST
ಜಾತಿ ಗಣತಿ ವರದಿ ಪೂಜೆ ಮಾಡ್ತಿದ್ದೀರಾ: ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ
ADVERTISEMENT
ADVERTISEMENT
ADVERTISEMENT