ಸೋಮವಾರ, 9 ಸೆಪ್ಟೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
HDRevanna
ADVERTISEMENT
ಹಾಸನ | ದೇವಾಲಯದ ಹೊರಗೆ ಜಾರಿ ಬಿದ್ದ ಶಾಸಕ ರೇವಣ್ಣ: ಪಕ್ಕೆಲುಬಿನಲ್ಲಿ ಬಿರುಕು
ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ಶಿವನ ದೇವಾಲಯದಲ್ಲಿ ಬುಧವಾರ ಬೆಳಗಿನ ಜಾವ ಪೂಜೆ ಸಲ್ಲಿಸಿ ಬರುವಾಗ ಮೆಟ್ಟಿಲಿನ ಮೇಲೆ ಕಾಲು ಜಾರಿಬಿದ್ದ ಶಾಸಕ ಎಚ್.ಡಿ. ರೇವಣ್ಣ ಅವರ ಬಲಪಕ್ಕೆಯ 6 ನೇ ಮೂಳೆಯಲ್ಲಿ ಸಣ್ಣ ಬಿರುಕು ಬಿಟ್ಟಿದೆ. 7ನೇ ಮೂಳೆಗೆ ಹೆಚ್ಚು ಹಾನಿಯಾಗಿದೆ.
Last Updated 17 ಜುಲೈ 2024, 13:48 IST
ಎಚ್.ಡಿ.ರೇವಣ್ಣ ಜಾಮೀನು ಅರ್ಜಿ: ಎಸ್ಐಟಿಗೆ ಕೋರ್ಟ್ ನೋಟಿಸ್
ಮಹಿಳೆಯೊಬ್ಬರ ಅಪಹರಣ ಪ್ರಕರಣದ ಆರೋಪಿಯಾಗಿ ಸದ್ಯ ಎಸ್‌ಐಟಿ ಬಂಧನದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿರುವ ನಿಯಮಿತ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
Last Updated 7 ಮೇ 2024, 7:14 IST
VIDEO | ದೇವೇಗೌಡರ ಮನೆಯಲ್ಲಿಯೇ ಇದ್ದ ಎಚ್.ಡಿ. ರೇವಣ್ಣರ ಬಂಧನ
ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಪದ್ಮನಾಭನಗರದಲ್ಲಿರುವ ಮನೆಯಲ್ಲಿ ಎಚ್.ಡಿ.ರೇವಣ್ಣ ವಾಸ್ತವ್ಯ ಹೂಡಿದ್ದರು.
Last Updated 4 ಮೇ 2024, 15:37 IST
2023 ಮರೆಯುವ ಮುನ್ನ: ರಾಜಕೀಯ ಪಲ್ಲಟಗಳಿಗೆ ಸಾಕ್ಷಿಯಾದ ವರ್ಷ
ಈ ವರ್ಷದ ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಮುನ್ನ ಮತ್ತು ನಂತರ ರಾಜ್ಯವು ಹಲವು ರಾಜಕೀಯ ಪಲ್ಲಟಗಳಿಗೆ ಸಾಕ್ಷಿಯಾಯಿತು.
Last Updated 30 ಡಿಸೆಂಬರ್ 2023, 20:36 IST
ವಾಸ್ತು ಪ್ರಕಾರ ಕೆಲಸ ಮಾಡಿ: ಅಧಿಕಾರಿಗಳಿಗೆ ಶಾಸಕ ಎಚ್.ಡಿ. ರೇವಣ್ಣ ಸಲಹೆ
‘ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವಿದ್ಯುತ್ ಪೂರೈಕೆ ಕೇಂದ್ರವನ್ನು ವಾಸ್ತು ಪ್ರಕಾರ ಅಳವಡಿಸಿ. ಹತ್ತಾರು ಜನ ಆಸ್ಪತ್ರೆಯಲ್ಲಿ ಉಳಿಯುವುದರಿಂದ ವಾಸ್ತು ಪ್ರಕಾರವೇ ಕೆಲಸ ಮಾಡಿ’ ಎಂದು ಶಾಸಕ ಎಚ್.ಡಿ. ರೇವಣ್ಣ ಅಧಿಕಾರಿಗಳಿಗೆ ಸಲಹೆ ನೀಡಿದರು.
Last Updated 17 ಆಗಸ್ಟ್ 2023, 15:59 IST
ಹಾಸನ ರಾಜಕಾರಣ ರೇವಣ್ಣ ಅವರಿಗೇ ಬಿಟ್ಟಿದ್ದೇನೆ: ಎಚ್.ಡಿ. ಕುಮಾರಸ್ವಾಮಿ
ಪಾಪದ ಹಣದಲ್ಲಿ ಲುಲು ಮಾಲ್: ಕುಮಾರಸ್ವಾಮಿ ಟೀಕೆ
Last Updated 4 ಮಾರ್ಚ್ 2023, 5:34 IST
ಜನ ನಿರ್ಧರಿಸಿದರೆ ನಿಂಬೆಹಣ್ಣು ನಡೆಯಲ್ಲ: ಸಂಸದ ಡಿ.ಕೆ. ಸುರೇಶ್
ಜೆಡಿಎಸ್ ತೊರೆದು ಕಾಂಗ್ರೆಸ್ ಮುಖಂಡರನ್ನು ಸ್ವಾಗತಿಸಿದ ಡಿ.ಕೆ. ಸುರೇಶ್
Last Updated 8 ಫೆಬ್ರುವರಿ 2023, 16:40 IST
ADVERTISEMENT
ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಐಟಿ ನೋಟಿಸ್: ರೇವಣ್ಣ ಬೇಸರ
‘ನಮ್ಮ ಜಮೀನನಲ್ಲಿ ಕಬ್ಬು ಬೆಳೆಯುತ್ತಿದ್ದೇವೆ, ಅದನ್ನು ನೋಡದೆ ನಮ್ಮ ತಾಯಿಗೆ ನೋಟಿಸ್ ಕೊಟ್ಟಿದ್ದಾರೆ. ಆರ್‌ಟಿಒದಲ್ಲಿ ನೂರಾರು ಕೋಟಿ ರೂಪಾಯಿಆಸ್ತಿ ಸಂಪಾದನೆ ಮಾಡಿದ್ದಾರೆ. ಅವರಿಗೇಕೆ ನೋಟಿಸ್ ನೀಡಲ್ಲ. ನಮ್ಮ ಅಪ್ಪ,ಅಮ್ಮ ಏನಾದರೂ ಕೋಟ್ಯಂತರ ರೂಪಾಯಿ ಆಸ್ತಿ ಮಾಡಿದ್ದಾರೆಯೇ? ಅಕ್ರಮ ಆಸ್ತಿ ಸಂಪಾದನೆ ಮಾಡಿಲ್ಲ ಕಾನೂನು ಪ್ರಕಾರ ಉತ್ತರ ನೀಡುತ್ತವೆ ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.
Last Updated 28 ಮಾರ್ಚ್ 2022, 13:25 IST
ರಾಜಕೀಯ ರಸಪ್ರಸಂಗ- 20 | ಸರ್ಕಾರದ ಕೀಲಿ ಕೈ ರೇವಣ್ಣ ಕೈಲಿ
Last Updated 27 ಜನವರಿ 2021, 1:00 IST
ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಧರಣಿ: ರೇವಣ್ಣ ಎಚ್ಚರಿಕೆ
Nandihalli Clash
Last Updated 18 ಡಿಸೆಂಬರ್ 2019, 13:23 IST
ADVERTISEMENT
<
1
2
3
4
>
ADVERTISEMENT
ADVERTISEMENT