ಭಾಲ್ಕಿಯ ಯುವ ಗುತ್ತಿಗೆದಾರ ಆತ್ಮಹತ್ಯೆ: ಇಬ್ಬರು ಹೆಡ್ ಕಾನ್‌ಸ್ಟೆಬಲ್‌ಗಳ ಅಮಾನತು
ಭಾಲ್ಕಿ ತಾಲ್ಲೂಕಿನ ಕಟ್ಟಿಗೂಗಾಂವ್‌ನ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಆರೋಪದಡಿ ನಗರದ ಗಾಂಧಿ ಗಂಜ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ಗಳಾದ ರಾಜೇಶ್ ಚೆಲ್ವಾ ಹಾಗೂ ಶಾಮಲಾ ಅವರನ್ನು ಶುಕ್ರವಾರ ಸೇವೆಯಿಂದ ಅಮಾನತುಗೊಳಿಸಲಾಗಿದೆ.Last Updated 27 ಡಿಸೆಂಬರ್ 2024, 23:32 IST