11 ಮಕ್ಕಳ ಸಾವು: ತಮಿಳುನಾಡು ಬಳಿಕ ಕೇರಳದಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ನಿಷೇಧ
Coldref Syrup Ban: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಂಭವಿಸಿದ 11 ಮಕ್ಕಳ ಸಾವಿಗೆ ಕಾರಣ ಎಂದು ಶಂಕಿಸಲಾದ ‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.Last Updated 4 ಅಕ್ಟೋಬರ್ 2025, 12:51 IST