ಗಡಿ ಗ್ರಾಮಗಳಿಗೆ ಮಹಾರಾಷ್ಟ್ರದಿಂದ ವಿಮೆ: ಉದ್ಧಟತನದ ಪರಮಾವಧಿ ಎಂದ ಸಿಎಂ ಬೊಮ್ಮಾಯಿ
‘ಕರ್ನಾಟಕ ಗಡಿಯೊಳಗಿರುವ 865 ಹಳ್ಳಿಗಳಿಗೂ ಅನ್ವಯ ಆಗುವಂತೆ ‘ಮಹಾತ್ಮ ಜ್ಯೋತಿರಾವ್ ಫುಲೆ ಜನಾರೋಗ್ಯ ಯೋಜನೆ’ ಜಾರಿ ಮಾಡಿ, ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿರುವುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ. Last Updated 5 ಏಪ್ರಿಲ್ 2023, 6:51 IST