ಫೋರ್ಟಿಸ್ ಆಸ್ಪತ್ರೆಯಲ್ಲಿ ಏಕಕಾಲದಲ್ಲಿ ಎರಡು ಹೃದಯ ಕವಾಟಗಳ ಶಸ್ತ್ರಚಿಕಿತ್ಸೆ
ಆಫ್ರಿಕಾದ 25 ವರ್ಷದ ಮಹಿಳೆಯೊಬ್ಬರಿಗೆ ಇಲ್ಲಿನ ಫೋರ್ಟಿಸ್ ಆಸ್ಪತ್ರೆಯ ವೈದ್ಯರು ಏಕಕಾಲದಲ್ಲಿ ಎರಡು ಹೃದಯ ಕವಾಟಗಳ ಬದಲಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದ್ದಾರೆ. Last Updated 26 ಸೆಪ್ಟೆಂಬರ್ 2024, 16:13 IST