ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

Heavy Rainfall

ADVERTISEMENT

ಹಿಮಾಚಲ ಪ್ರದೇಶ: ಮೇಘಸ್ಫೋಟದಿಂದ ಪ್ರವಾಹ ಸ್ಥಿತಿ; ರಾಷ್ಟ್ರೀಯ ಹೆದ್ದಾರಿ–3 ಬಂದ್‌

ಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ–3ರಲ್ಲಿ ಮೇಘಸ್ಫೋಟ ಸಂಭವಿಸಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
Last Updated 25 ಜುಲೈ 2024, 5:01 IST
ಹಿಮಾಚಲ ಪ್ರದೇಶ: ಮೇಘಸ್ಫೋಟದಿಂದ ಪ್ರವಾಹ ಸ್ಥಿತಿ; ರಾಷ್ಟ್ರೀಯ ಹೆದ್ದಾರಿ–3 ಬಂದ್‌

ಮಹಾರಾಷ್ಟ್ರ | ಭಾರಿ ಮಳೆ: ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಮಹಾರಾಷ್ಟ್ರದ ಮುಂಬೈ, ಕರಾವಳಿ ಕೊಂಕಣ ಪ್ರದೇಶ ಸೇರಿದಂತೆ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಏಕನಾಥ ಶಿಂದೆ ಸೂಚಿಸಿದ್ದಾರೆ.
Last Updated 21 ಜುಲೈ 2024, 12:30 IST
ಮಹಾರಾಷ್ಟ್ರ | ಭಾರಿ ಮಳೆ: ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಮಹಾರಾಷ್ಟ್ರ | ಭಾರಿ ಮಳೆ, ಉಕ್ಕಿ ಹರಿದ ಕೆರೆ; 100ಕ್ಕೂ ಹೆಚ್ಚು ಮಂದಿ ಸ್ಥಳಾಂತರ

ಮಹಾರಾಷ್ಟ್ರದ ಗಢಚಿರೋಲಿ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಗ್ರಾಮವೊಂದರ ಕೆರೆ ಉಕ್ಕಿ ಹರಿದಿದ್ದು, 100ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 20 ಜುಲೈ 2024, 2:44 IST
ಮಹಾರಾಷ್ಟ್ರ | ಭಾರಿ ಮಳೆ, ಉಕ್ಕಿ ಹರಿದ ಕೆರೆ; 100ಕ್ಕೂ ಹೆಚ್ಚು ಮಂದಿ ಸ್ಥಳಾಂತರ

ಗುಡ್ಡ ಕುಸಿತ: ಬಸ್‌ ಸಂಚಾರ ವ್ಯತ್ಯಯ; ಮಂಗಳೂರು–ಬೆಂಗಳೂರು ನಡುವೆ ಹೆಚ್ಚುವರಿ ರೈಲು

ಗುಡ್ಡ ಕುಸಿತದಿಂದಾಗಿ ಕರಾವಳಿಯನ್ನು ಬೆಂಗಳೂರಿನೊಂದಿಗೆ ಸಂಪರ್ಕಿಸುವ ಎರಡು ಮುಖ್ಯ ರಾಷ್ಟೀಯ ಹೆದ್ದಾರಿಗಳಲ್ಲಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಆಗಿರುವ ಹಿನ್ನೆಲೆಯಲ್ಲಿ ಎರಡು ಹೆಚ್ಚುವರಿ ವಿಶೇಷ ರೈಲು ಸಂಚಾರ ಆರಂಭಿಸಲು ನೈರುತ್ಯ ರೈಲ್ವೆ ಕ್ರಮ ಕೈಗೊಂಡಿದೆ.
Last Updated 19 ಜುಲೈ 2024, 10:51 IST
ಗುಡ್ಡ ಕುಸಿತ: ಬಸ್‌ ಸಂಚಾರ ವ್ಯತ್ಯಯ; ಮಂಗಳೂರು–ಬೆಂಗಳೂರು ನಡುವೆ ಹೆಚ್ಚುವರಿ ರೈಲು

ಉಡುಪಿಯಲ್ಲಿ ಮುಂದುವರಿದ ಮಳೆ: ಮನೆಗಳಿಗೆ ನುಗ್ಗಿದ ನೀರು

ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದಿದ್ದು, ವಿವಿದಧೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.
Last Updated 19 ಜುಲೈ 2024, 9:41 IST
ಉಡುಪಿಯಲ್ಲಿ ಮುಂದುವರಿದ ಮಳೆ: ಮನೆಗಳಿಗೆ ನುಗ್ಗಿದ ನೀರು

ಕೊಡಗು | ಮುಂದುವರಿದ ಮಳೆ: ಕುಸಿದ ಕೆರೆ ಏರಿ, ಹಾರಂಗಿಗೆ ಒಳಹರಿವು ಏರಿಕೆ

ಕೊಡಗಿನಲ್ಲಿ ಶುಕ್ರವಾರ ಎಡೆಬಿಡದೆ ಮಳೆ ಸುರಿಯುತ್ತಿದೆ. ಇದರಿಂದ ಕುಶಾಲನಗರ ಹೋಬಳಿಯ ಗೊಂದಿಬಸವನಹಳ್ಳಿ ಗ್ರಾಮದ ರೊಂಡೆ ಕೆರೆಯ ಏರಿ ಕುಸಿದು ಕೆರೆಯ ನೀರು ಜಮೀನುಗಳಿಗೆ ಹರಿಯುತ್ತಿದೆ.
Last Updated 19 ಜುಲೈ 2024, 7:04 IST
ಕೊಡಗು | ಮುಂದುವರಿದ ಮಳೆ: ಕುಸಿದ ಕೆರೆ ಏರಿ, ಹಾರಂಗಿಗೆ ಒಳಹರಿವು ಏರಿಕೆ

ಮಡಿಕೇರಿಯಲ್ಲಿ ಭಾರಿ ಮಳೆ: ವಿದ್ಯುತ್ ಪೂರೈಕೆ ಸ್ಥಗಿತ

ಮಡಿಕೇರಿ ನಗರದಲ್ಲಿ ಸುಮಾರು ಒಂದೂವರೆ ಗಂಟೆಯಿಂದ ಭಾರಿ ಸ್ವರೂಪದಲ್ಲಿ ಮಳೆ ಸುರಿಯುತ್ತಿದ್ದು ಜೋರು ಗಾಳಿ ಬೀಸುತ್ತಿದೆ. ಮರಗಳು ವಿದ್ಯುತ್ ಕಂಬಗಳು ಮುರಿದು ಬೀಳುತ್ತಿವೆ. ನಗರಾದ್ಯಂತ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ.
Last Updated 19 ಜುಲೈ 2024, 5:29 IST
ಮಡಿಕೇರಿಯಲ್ಲಿ ಭಾರಿ ಮಳೆ: ವಿದ್ಯುತ್ ಪೂರೈಕೆ ಸ್ಥಗಿತ
ADVERTISEMENT

ಲಿಂಗನಮಕ್ಕಿ ಜಲಾಶಯ: ಒಳಹರಿವು 87,496 ಕ್ಯುಸೆಕ್, ದಾಖಲೆ ಪ್ರಮಾಣದ ಏರಿಕೆ

ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ಈ ಮುಂಗಾರು ಹಂಗಾಮಿನಲ್ಲಿ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ.
Last Updated 19 ಜುಲೈ 2024, 4:21 IST
ಲಿಂಗನಮಕ್ಕಿ ಜಲಾಶಯ: ಒಳಹರಿವು 87,496 ಕ್ಯುಸೆಕ್, ದಾಖಲೆ ಪ್ರಮಾಣದ ಏರಿಕೆ

ಕೊಡಗು: ಭಾರಿ ಮಳೆ, ಗಾಳಿ ಮುಂದುವರಿಕೆ

ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ, ಗಾಳಿ ಮುಂದುವರಿದಿದೆ. ಗುರುವಾರ ರಾತ್ರಿ ಇಡೀ ತೀವ್ರ ಸ್ವರೂಪದಲ್ಲಿ ಗಾಳಿ ಬೀಸಿತು. ಬಿರುಸಿನ ಮಳೆ ಶುಕ್ರವಾರವೂ ಮುಂದುವರಿದಿದೆ.
Last Updated 19 ಜುಲೈ 2024, 4:17 IST
ಕೊಡಗು: ಭಾರಿ ಮಳೆ, ಗಾಳಿ ಮುಂದುವರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಮಳೆ ಬಿರುಸುಗೊಂಡಿದೆ. ಮಂಗಳೂರು ನಗರದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, 9 ಗಂಟೆ‌ ಕಳೆದರೂ ಬೆಳಗಿನ 6 ಗಂಟೆಯ ವಾತಾವರಣದ ಅನುಭವವಾಗುತ್ತಿದೆ. ವಾಹನ ಸವಾರರು ಲೈಟ್ ಹಾಕಿಕೊಂಡು ವಾಹನ ಚಲಾಯಿಸುತ್ತಿದ್ದಾರೆ.
Last Updated 19 ಜುಲೈ 2024, 4:12 IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆ
ADVERTISEMENT
ADVERTISEMENT
ADVERTISEMENT