ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Heavy Rains

ADVERTISEMENT

ತಮಿಳುನಾಡಿನಲ್ಲಿ ಧಾರಾಕಾರ ಮಳೆ: ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ತಮಿಳುನಾಡಿನ ಉತ್ತರ ಭಾಗದಲ್ಲಿ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ಸೋಮವಾರ ರಜೆ ಘೋಷಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
Last Updated 8 ಜನವರಿ 2024, 5:49 IST
ತಮಿಳುನಾಡಿನಲ್ಲಿ ಧಾರಾಕಾರ ಮಳೆ: ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭಾರಿ ಮಳೆ

ಕುಕ್ಕೆ ಹಾಗೂ ಸುಬ್ರಹ್ಮಣ್ಯ ಪರಿಸರವೂ ಸೇರಿದಂತೆ ಸುಳ್ಯ ತಾಲ್ಲೂಕಿನಾದ್ಯಂತ ಮತ್ತು ಕಡಬ ತಾಲ್ಲೂಕಿನಾದ್ಯಂತ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಶನಿವಾರ ಸಂಜೆ ಭಾರಿ ಮಳೆಯಾಗಿದೆ.
Last Updated 7 ಜನವರಿ 2024, 0:18 IST
ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭಾರಿ ಮಳೆ

ಮಳೆ ಸಂಬಂಧಿತ ಅವಘಡ | ತಮಿಳುನಾಡಿನಲ್ಲಿ 31 ಜನರು ಸಾವು: ನಿರ್ಮಲಾ ಸೀತಾರಾಮನ್

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 31 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Last Updated 22 ಡಿಸೆಂಬರ್ 2023, 10:29 IST
ಮಳೆ ಸಂಬಂಧಿತ ಅವಘಡ | ತಮಿಳುನಾಡಿನಲ್ಲಿ 31 ಜನರು ಸಾವು: ನಿರ್ಮಲಾ ಸೀತಾರಾಮನ್

ದಕ್ಷಿಣ ತಮಿಳುನಾಡಿನಲ್ಲಿ ವರುಣಾರ್ಭಟ: 100ಕ್ಕೂ ಹೆಚ್ಚು ಮನೆಗಳು ಜಲಾವೃತ

ಭಾನುವಾರ ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಭಾರಿ ಮಳೆಯಾಗಿದ್ದು, ತಿರುನಲ್ವೇಲಿ, ತೂತುಕುಡಿ ಹಾಗೂ ಕನ್ಯಾಕುಮಾರಿ ಜಿಲ್ಲೆಗಳ ಹಲವು ಪ್ರದೇಶಗಳು ಜಲಾವೃತಗೊಂಡಿವೆ.
Last Updated 18 ಡಿಸೆಂಬರ್ 2023, 9:55 IST
ದಕ್ಷಿಣ ತಮಿಳುನಾಡಿನಲ್ಲಿ ವರುಣಾರ್ಭಟ: 100ಕ್ಕೂ ಹೆಚ್ಚು ಮನೆಗಳು ಜಲಾವೃತ

ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತ ಸೃಷ್ಟಿಸಿದ ಆತಂಕ: ವಿಡಿಯೊಗಳಲ್ಲಿ ನೋಡಿ

ಮಿಚಾಂಗ್ ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ಭಾರಿ ಹಾನಿ ಸಂಭವಿಸಿದೆ.
Last Updated 5 ಡಿಸೆಂಬರ್ 2023, 6:14 IST
ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತ ಸೃಷ್ಟಿಸಿದ ಆತಂಕ: ವಿಡಿಯೊಗಳಲ್ಲಿ ನೋಡಿ

PHOTOS | Cyclone Michaung: ಚೆನ್ನೈಯಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ

PHOTOS | Cyclone Michaung: ಚೆನ್ನೈಯಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ
Last Updated 5 ಡಿಸೆಂಬರ್ 2023, 5:32 IST
PHOTOS | Cyclone Michaung: ಚೆನ್ನೈಯಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ
err

ನಾಗಪುರದಲ್ಲಿ ಭಾರಿ ಮಳೆ: ಹಲವು ಪ್ರದೇಶಗಳು ಜಲಾವೃತ, 180 ಜನರ ರಕ್ಷಣೆ

ಧಾರಾಕಾರ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳು ಶನಿವಾರ ಜಲಾವೃತವಾಗಿವೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಹೇಳಿದ್ದಾರೆ.
Last Updated 23 ಸೆಪ್ಟೆಂಬರ್ 2023, 6:29 IST
ನಾಗಪುರದಲ್ಲಿ ಭಾರಿ ಮಳೆ: ಹಲವು ಪ್ರದೇಶಗಳು ಜಲಾವೃತ, 180 ಜನರ ರಕ್ಷಣೆ
ADVERTISEMENT

Bengaluru Rains | ಧಾರಾಕಾರ ಮಳೆ: ಹೊಳೆಯಂತಾದ ರಸ್ತೆಗಳು

ಗುಡುಗು ಮಿಂಚಿನ ಆರ್ಭಟ
Last Updated 5 ಸೆಪ್ಟೆಂಬರ್ 2023, 16:28 IST
Bengaluru Rains | ಧಾರಾಕಾರ ಮಳೆ: ಹೊಳೆಯಂತಾದ ರಸ್ತೆಗಳು

Karnataka Rains | ಇಳೆಗೆ ತಂಪೆರೆದ ಮಳೆ

ಮಂಗಳೂರು: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮಂಗಳವಾರ ಮಳೆಯಾಯಿತು. ಆಗಸ್ಟ್‌ ತಿಂಗಳಿಡೀ ಮಳೆಯ ಕೊರತೆ, ವಿಪರೀತ ಧಗೆಯಿಂದ ಕಂಗೆಟ್ಟಿದ್ದ ಜನರು ಮಳೆಯ ಖುಷಿಯನ್ನು ಅನುಭವಿಸಿದರು.
Last Updated 5 ಸೆಪ್ಟೆಂಬರ್ 2023, 16:04 IST
Karnataka Rains | ಇಳೆಗೆ ತಂಪೆರೆದ ಮಳೆ

ವಿಜಯಪುರದಲ್ಲಿ ಧಾರಾಕಾರ ಮಳೆ

ಸುಮಾರು ಒಂದು ತಿಂಗಳ ಬಳಿಕ ವಿಜಯಪುರ ನಗರದಲ್ಲಿ ಭಾನುವಾರ ಸಂಜೆ ಅರ್ಧ ತಾಸು ಗುಡುಗು ಸಹಿತ ಧಾರಾಕಾರ ಮಳೆ ಸುರಿಯಿತು.
Last Updated 3 ಸೆಪ್ಟೆಂಬರ್ 2023, 14:08 IST
ವಿಜಯಪುರದಲ್ಲಿ ಧಾರಾಕಾರ ಮಳೆ
ADVERTISEMENT
ADVERTISEMENT
ADVERTISEMENT