ಯಲಹಂಕ, ಹೆಬ್ಬಾಳದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ ಅನುಮೋದನೆ
Multispeciality Hospital: ಯಲಹಂಕದ ಬೆಳ್ಳಹಳ್ಳಿ ಮತ್ತು ಹೆಬ್ಬಾಳದಲ್ಲಿ ತಲಾ 125 ಹಾಸಿಗೆಗಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ ಆರೋಗ್ಯ ಇಲಾಖೆ ಅನುಮೋದನೆ ನೀಡಿದೆ.Last Updated 16 ಜನವರಿ 2026, 14:12 IST