ವಡಗೇರಾದಲ್ಲಿ ಹೆಲಿಪ್ಯಾಡ್, ಪ್ರವಾಸಿ ಮಂದಿರ ನಿರ್ಮಾಣ ಶೀಘ್ರ: ಶಾಸಕ ಚನ್ನಾರಡ್ಡಿ
ಮುಂಬರುವ ದಿನಗಳಲ್ಲಿ ವಡಗೇರಾ ಪಟ್ಟಣದಲ್ಲಿ ಹೆಲಿಪ್ಯಾಡ್ ಹಾಗೂ ಪ್ರವಾಸಿ ಮಂದಿರವನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ ತುನ್ನೂರ ಹೇಳಿದರು.Last Updated 11 ಜನವರಿ 2025, 14:32 IST