ವೈದ್ಯರಿಗೆ ಹಣಕ್ಕಾಗಿ ಬ್ಲ್ಯಾಕ್ಮೇಲ್: ನ್ಯಾಯಾಂಗ ಬಂಧನಕ್ಕೆ ಪತ್ರಕರ್ತ ಹೇಮಂತ್
ವೈದ್ಯರಿಗೆ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಬಂಧಿತನಾಗಿರುವ ಪತ್ರಕರ್ತ ಹೇಮಂತ್ ಕಶ್ಯಪ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 7ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶಿಸಿತು.Last Updated 23 ಮಾರ್ಚ್ 2019, 3:01 IST