ಗೊರೂರು ನೀರಿನ ಮಟ್ಟ ಏರಿಕೆ: ನಾಲೆಗಳಿಗೆ ನೀರು ಹರಿಸುತ್ತಿಲ್ಲವೇಕೆ?
ಗೊರೂರು ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದರೂ ಜಿಲ್ಲೆಗೆ ನೀರು ಹರಿಸಲು ಆಗಿರುವ ಸಮಸ್ಯೆಯಾದರೂ ಏನು ಎಂಬುದು ಹಲವರ ಪ್ರಶ್ನೆಯಾಗಿದೆ. ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಮತ್ತಷ್ಟು ತಡವಾಗಬಹುದು ಎಂದು ಹೇಳಲಾಗುತ್ತಿದೆLast Updated 21 ಜುಲೈ 2021, 5:50 IST