ಚಿಕ್ಕಮಗಳೂರು: 1,500 ಜನವಸತಿಗೆ ಕುಡಿಯಲು ಹೇಮಾವತಿ, ತುಂಗಾ ನದಿ ನೀರು
ಮಲೆನಾಡು ಭಾಗದ ಐದು ತಾಲ್ಲೂಕುಗಳ 1,500ಕ್ಕೂ ಹೆಚ್ಚು ಜನವಸತಿಗಳಿಗೆ ತುಂಗಾ, ಭದ್ರಾ, ಹೇಮಾವತಿ ನದಿಗಳಿಂದ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ನೀರು ಹರಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಯೋಜನೆ ಸಿದ್ಧಪಡಿಸಿದೆ.Last Updated 25 ಡಿಸೆಂಬರ್ 2024, 7:21 IST