ಹೇಮಯ್ಯಸ್ವಾಮಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಗ್ರಹ
‘ಜೆಡಿಎಸ್ ಜಿಲ್ಲಾ ಹಿರಿಯ ಉಪಾಧ್ಯಕ್ಷ ಕೆ.ಎಂ. ಹೇಮಯ್ಯಸ್ವಾಮಿ ಅವರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ’ ಜೆಡಿಎಸ್ ಕಂಪ್ಲಿ ವಿಧಾನಸಭಾಕ್ಷೇತ್ರ ಅಧ್ಯಕ್ಷ ಕೆ.ಎಸ್. ಚಾಂದ್ಬಾಷಾ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಒತ್ತಾಯಿಸಿದರು.Last Updated 22 ಜೂನ್ 2018, 11:59 IST