ಭಾನುವಾರ, 24 ಆಗಸ್ಟ್ 2025
×
ADVERTISEMENT

Heroin Smuggling

ADVERTISEMENT

ಪಿಸ್ತೂಲ್‌, ಹೆರಾಯಿನ್ ಸಾಗಿಸುತ್ತಿದ್ದ ಪಾಕ್‌ನ 6 ಡ್ರೋನ್‌ ಹೊಡೆದುರುಳಿಸಿದ BSF

Pakistan Drone Smuggling: ‘ಪಂಜಾಬ್‌ನ ಅಂತರರಾಷ್ಟ್ರೀಯ ಗಡಿ ಮೂಲಕ ಭಾರತದತ್ತ ಸಾಗಿ ಬರುತ್ತಿದ್ದ ಪಾಕಿಸ್ತಾನದ ಆರು ಡ್ರೋನ್‌ಗಳನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ (ಬಿಎಸ್‌ಎಫ್) ಹೊಡೆದುರುಳಿಸಿದ್ದಾರೆ’ ಎಂದು ಬಿಎಸ್‌ಎಫ್ ವಕ್ತಾರರೊಬ್ಬರು ಗುರುವಾರ ತಿಳಿಸಿದ್ದಾರೆ.
Last Updated 24 ಜುಲೈ 2025, 10:24 IST
ಪಿಸ್ತೂಲ್‌, ಹೆರಾಯಿನ್ ಸಾಗಿಸುತ್ತಿದ್ದ ಪಾಕ್‌ನ 6 ಡ್ರೋನ್‌ ಹೊಡೆದುರುಳಿಸಿದ BSF

ದೆಹಲಿ | ₹2.5 ಕೋಟಿ ಮೌಲ್ಯದ ಹೆರಾಯಿನ್‌ ವಶ: ಮಹಿಳೆ ಸೇರಿ ಇಬ್ಬರ ಬಂಧನ

ಅಕ್ರಮ ಸಾಗಣೆ ಮಾಡುತ್ತಿದ್ದ ₹2.5 ಕೋಟಿ ಮೌಲ್ಯದ 402 ಗ್ರಾಂ ಹೆರಾಯಿನ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಮಹಿಳಾ ಡ್ರಗ್‌ ಪೆಡ್ಲರ್‌ ಸೇರಿದಂತೆ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 9 ಡಿಸೆಂಬರ್ 2024, 10:40 IST
ದೆಹಲಿ | ₹2.5 ಕೋಟಿ ಮೌಲ್ಯದ ಹೆರಾಯಿನ್‌ ವಶ: ಮಹಿಳೆ ಸೇರಿ ಇಬ್ಬರ ಬಂಧನ

ಗಡಿಯಾಚೆಗಿನ ಕಳ್ಳಸಾಗಣೆ ದಂಧೆ ಭೇದಿಸಿದ ಪಂಜಾಬ್‌ ಪೊಲೀಸರು: 105 KG ಹೆರಾಯಿನ್ ವಶ

ಗಡಿಯಾಚೆಗಿನ ಕಳ್ಳಸಾಗಣೆ ದಂಧೆಯನ್ನು ಭೇದಿಸಿರುವ ಪಂಜಾಬ್‌ ಪೊಲೀಸರು, ವಿದೇಶಿ ಮೂಲದ ಮಾದಕವಸ್ತು ಕಳ್ಳಸಾಗಣೆದಾರನ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ. ಬಂಧಿತರಿಂದ 105 ಕೆ.ಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
Last Updated 27 ಅಕ್ಟೋಬರ್ 2024, 5:29 IST
ಗಡಿಯಾಚೆಗಿನ ಕಳ್ಳಸಾಗಣೆ ದಂಧೆ ಭೇದಿಸಿದ ಪಂಜಾಬ್‌ ಪೊಲೀಸರು: 105 KG ಹೆರಾಯಿನ್ ವಶ

ಅಸ್ಸಾಂ | ₹4.5 ಕೋಟಿ ಮೌಲ್ಯದ ಹೆರಾಯಿನ್ ವಶ; ನಾಲ್ವರ ಬಂಧನ

ಅಸ್ಸಾಂ ಕರೀಮ್‌ಗಂಜ್ ಜಿಲ್ಲೆಯಲ್ಲಿ ಸುಮಾರು ₹4.5 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಇಂದು (ಭಾನುವಾರ) ತಿಳಿಸಿದ್ದಾರೆ.
Last Updated 13 ಅಕ್ಟೋಬರ್ 2024, 11:20 IST
ಅಸ್ಸಾಂ | ₹4.5 ಕೋಟಿ ಮೌಲ್ಯದ ಹೆರಾಯಿನ್ ವಶ; ನಾಲ್ವರ ಬಂಧನ

ರಾಜಸ್ಥಾನ: ಗಡಿ ಭಾಗದಲ್ಲಿ ಡ್ರೋನ್‌, ₹15 ಕೋಟಿ ಮೌಲ್ಯದ ಹೆರಾಯಿನ್ ವಶ

ಭಾರತ-ಪಾಕಿಸ್ತಾನದ ಗಡಿಭಾಗವಾಗಿರುವ ರಾಜಸ್ಥಾನದ ಅನುಪ್‌ಗಢ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ₹15 ಕೋಟಿ ಮೌಲ್ಯದ ಹೆರಾಯಿನ್‌ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Last Updated 10 ಆಗಸ್ಟ್ 2024, 11:34 IST
ರಾಜಸ್ಥಾನ: ಗಡಿ ಭಾಗದಲ್ಲಿ ಡ್ರೋನ್‌, ₹15 ಕೋಟಿ ಮೌಲ್ಯದ ಹೆರಾಯಿನ್ ವಶ

ಪಂಜಾಬ್: 12 ಕೆ.ಜಿ ಹೆರಾಯಿನ್ ವಶ, ಇಬ್ಬರು ಆರೋಪಿಗಳ ಬಂಧನ

ಅಂತರರಾಜ್ಯ ಮಾದಕ ದ್ರವ್ಯ ಸಾಗಾಟದ ವಿರುದ್ಧ ಕಾರ್ಯಾಚರಣೆ ನಡೆಸಿದ ಗುಪ್ತಚರ ನೇತೃತ್ವದ ಕೌಂಟರ್-ಇಂಟೆಲಿಜೆನ್ಸ್‌ (ಸಿಐ) 12 ಕೆ.ಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.
Last Updated 12 ಅಕ್ಟೋಬರ್ 2023, 4:52 IST
ಪಂಜಾಬ್: 12 ಕೆ.ಜಿ ಹೆರಾಯಿನ್ ವಶ, ಇಬ್ಬರು ಆರೋಪಿಗಳ ಬಂಧನ

ಅಸ್ಸಾಂ: ₹16 ಕೋಟಿ ಮೌಲ್ಯದ ಹೆರಾಯಿನ್ ವಶಕ್ಕೆ

ಶಂಕಿತ ಮಾದಕ ವಸ್ತು ವ್ಯಾಪಾರಿಯನ್ನು ಬಂಧಿಸಿ, ಆತನಿಂದ ₹16 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
Last Updated 11 ಜುಲೈ 2023, 12:26 IST
ಅಸ್ಸಾಂ: ₹16 ಕೋಟಿ ಮೌಲ್ಯದ ಹೆರಾಯಿನ್ ವಶಕ್ಕೆ
ADVERTISEMENT

ಅಸ್ಸಾಂ: ₹20 ಕೋಟಿಗೂ ಅಧಿಕ ಮೌಲ್ಯದ ಹೆರಾಯಿನ್ ವಶಕ್ಕೆ

ಅಸ್ಸಾಂನ ಕಾರ್ಬಿ ಅಂಗಲಾಂಗ್ ಜಿಲ್ಲೆಯಲ್ಲಿ ಭಾನುವಾರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ₹20 ಕೋಟಿಗೂ ಅಧಿಕ ಮೌಲ್ಯದ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 12 ಮಾರ್ಚ್ 2023, 10:50 IST
ಅಸ್ಸಾಂ: ₹20 ಕೋಟಿಗೂ ಅಧಿಕ ಮೌಲ್ಯದ ಹೆರಾಯಿನ್ ವಶಕ್ಕೆ

ಮುಂಬೈ ವಿಮಾನ ನಿಲ್ದಾಣದಲ್ಲಿ ₹100 ಕೋಟಿಗೂ ಅಧಿಕ ಮೌಲ್ಯದ ಹೆರಾಯಿನ್ ವಶ

ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮುಂಬೈ ವಿಮಾನ ನಿಲ್ದಾಣದಲ್ಲಿ ₹100 ಕೋಟಿಗೂ ಹೆಚ್ಚು ಮೌಲ್ಯದ 16 ಕೆ.ಜಿ ಹೆರಾಯಿನ್ ವಶಪಡಿಸಿಕೊಂಡಿದ್ದು, ಈ ಸಂಬಂಧ ಘಾನಾದ ಪ್ರಯಾಣಿಕ ಹಾಗೂ ಮಹಿಳೆಯೊಬ್ಬರನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
Last Updated 6 ಅಕ್ಟೋಬರ್ 2022, 14:17 IST
ಮುಂಬೈ ವಿಮಾನ ನಿಲ್ದಾಣದಲ್ಲಿ ₹100 ಕೋಟಿಗೂ ಅಧಿಕ ಮೌಲ್ಯದ ಹೆರಾಯಿನ್ ವಶ

ಪಾಕ್ ಮೀನುಗಾರಿಕೆ ದೋಣಿಯಲ್ಲಿ ಸಾಗಿಸುತ್ತಿದ್ದ ₹200 ಕೋಟಿ ಮೌಲ್ಯದ ಡ್ರಗ್ಸ್ ವಶ

ಗುಜರಾತ್ ಕರಾವಳಿಯ ಅರಬ್ಬೀ ಸಮುದ್ರದಲ್ಲಿ ಪಾಕಿಸ್ತಾನದ ಮೀನುಗಾರಿಕೆ ದೋಣಿಯೊಂದರಲ್ಲಿ ಸಾಗಿಸುತ್ತಿದ್ದ ₹200 ಕೋಟಿ ಮೌಲ್ಯದ 40 ಕೆ.ಜಿ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
Last Updated 14 ಸೆಪ್ಟೆಂಬರ್ 2022, 8:21 IST
ಪಾಕ್ ಮೀನುಗಾರಿಕೆ ದೋಣಿಯಲ್ಲಿ ಸಾಗಿಸುತ್ತಿದ್ದ ₹200 ಕೋಟಿ ಮೌಲ್ಯದ ಡ್ರಗ್ಸ್ ವಶ
ADVERTISEMENT
ADVERTISEMENT
ADVERTISEMENT