ಲೆಬನಾನ್: ಇಸ್ರೇಲ್ ದಾಳಿಗೆ ಮೂವರು ಸಾವು, 30ಕ್ಕೂ ಅಧಿಕ ಮಂದಿಗೆ ಗಾಯ
ಪ್ರತಿಭಟನಾಕಾರರ ಮೇಲೆ ಇಸ್ರೇಲಿ ಪಡೆಗಳು ಗುಂಡಿನ ದಾಳಿ ನಡೆಸಿದ್ದರಿಂದ ಕನಿಷ್ಠ ಮೂರು ಮಂದಿ ಸಾವಿಗೀಡಾಗಿ, 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಲೆಬನಾನ್‌ನಲ್ಲಿ ಭಾನುವಾರ ನಡೆದಿದೆ ಎಂದು ಲೆಬನಾನ್‌ನ ಆರೋಗ್ಯ ಇಲಾಖೆ ಹೇಳಿದೆ.Last Updated 26 ಜನವರಿ 2025, 9:25 IST