ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ–ಧಾರವಾಡ ಕೈಗಾರಿಕೆಗಳಿಗೆ ನೀರು: RTI ಗಡಾದ ವಿರೋಧ
ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದೇನೆ’ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಒತ್ತಾಯಿಸಿದರು.Last Updated 2 ಜೂನ್ 2025, 8:52 IST