MBBS-BDS 3ನೇ ಸುತ್ತಿನ ಸೀಟು ಹಂಚಿಕೆ ತಾತ್ಕಾಲಿಕ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್
Medical Counseling Case: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದ ಮೂರನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಪಟ್ಟಿಯನ್ನು ಹೈಕೋರ್ಟ್ ರದ್ದುಪಡಿಸಿದ್ದು, ಹೊಸ ಕೌನ್ಸೆಲಿಂಗ್ ಪ್ರಕ್ರಿಯೆ ಕೈಗೊಳ್ಳುವಂತೆ ಸೂಚನೆ ನೀಡಿದೆ.Last Updated 6 ಡಿಸೆಂಬರ್ 2025, 15:47 IST