ಸಿಯುಕೆ ವಿವಾದ: ಫೆ. 10ಕ್ಕೆ ವಿಚಾರಣೆ ಮುಂದೂಡಿಕೆ
ಕಡಗಂಚಿಯ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಹುದ್ದೆಯಿಂದ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ ಪ್ರೊ. ಮುಷ್ತಾಕ್ ಅಹ್ಮದ್ ಐ. ಪಟೇಲ್ ಅವರು ಕರ್ನಾಟಕ ಹೈಕೋರ್ಟ್ ಕಲಬುರ್ಗಿ ಪೀಠಕ್ಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೀಠವು ಫೆಬ್ರುವರಿ 10ಕ್ಕೆ ಮುಂದೂಡಿದೆ.Last Updated 26 ಜನವರಿ 2021, 5:14 IST