ಬೆತ್ತಲೆ, ಅಶ್ಲೀಲ ವೆಬ್‌ಸೈಟ್ ವೀಕ್ಷಣೆಗೆ ನಿರ್ಬಂಧ ಕೋರಿಕೆ: ಪಿಐಎಲ್ ವಿಲೇವಾರಿ
Court Order: ಬೆತ್ತಲೆ ಹಾಗೂ ಅಶ್ಲೀಲ ಚಿತ್ರಗಳನ್ನು ಬಿತ್ತರಿಸುವ ವೆಬ್‌ಸೈಟ್ ಮತ್ತು ಅಪ್ಲಿಕೇಶನ್‌ಗಳನ್ನು ನಿಷೇಧಿಸಲು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇರುವ ಕಾರಣ ಹೈಕೋರ್ಟ್ ವಿಲೇವಾರಿ ಮಾಡಿದೆ.Last Updated 4 ನವೆಂಬರ್ 2025, 15:49 IST